Karnataka Dam Water Level: ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ, ಜೂ. 8ರ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜೂ. 08ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ, ಜೂ. 8ರ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ಆಲಮಟ್ಟಿ ಜಲಾಶಯ
Follow us
|

Updated on: Jun 08, 2024 | 7:25 AM

ಕೃಷ್ಣಾ ನದಿ ಉಗಮ ಸ್ಥಾನ ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗೆ ಒಳಹರಿವು ಹೆಚ್ಚಾಗಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ಬಳಿಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಅಧಿಕವಾಗಿದೆ. ಇದರಿಂದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ. ಕಳೆದ ವರ್ಷ ಜೂನ್ ಕಳೆದರು ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರು ಹರ್ಷಗೊಂಡಿದ್ದಾರೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ (Karnataka Dam Water Level) ಇಂದು (ಜೂ.07) ಒಳ, ಹೊರ ಹರಿವು ಮತ್ತು ಎಷ್ಟು ನೀರು ಸಂಗ್ರಹವಾಗಿದೆ? ಇಲ್ಲಿದೆ ಓದಿ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 20.65 20.97 1768 530
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.82 5.02 2190 45
ಮಲಪ್ರಭಾ ಜಲಾಶಯ (Malaprabha Dam) 633.80 37.73 6.66 8.03 0 194
ಕೆ.ಆರ್.ಎಸ್ (KRS Dam) 38.04 49.45 12.71 11.33 1232 547
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 13.45 15.09 454 2494
ಕಬಿನಿ ಜಲಾಶಯ (Kabini Dam) 696.13 19.52 7.52 4.26 430 300
ಭದ್ರಾ ಜಲಾಶಯ (Bhadra Dam) 657.73 71.54 14.38 25.17 445 341
ಘಟಪ್ರಭಾ ಜಲಾಶಯ (Ghataprabha Dam) 662.91 51.00 8.53 4.26 0 1756
ಹೇಮಾವತಿ ಜಲಾಶಯ (Hemavathi Dam) 890.58 37.10 10.01 15.43 294 250
ವರಾಹಿ ಜಲಾಶಯ (Varahi Dam) 594.36 31.10 3.44 2.16 268 0
ಹಾರಂಗಿ ಜಲಾಶಯ (Harangi Dam)​​ 871.38 8.50 3.05 2.59 236 200
ಸೂಫಾ (Supa Dam) 564.00 145.33 32.68 38.65 160 1929
ನಾರಾಯಣಪುರ ಜಲಾಶಯ (Narayanpura Dam) 492.25 15.87 17.42 15.51 7801 199
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.29 25.46 1850 147

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 163 ಮಿ.ಮೀ ಮಳೆಯಾಗಿದೆ. ವಾಡಿಕೆಗೆ ಹೋಲಿಸಿದಾಗ ಶೇ.176 ರನ್ನು ಅಧಿಕ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು