Covid 19: ರಾಜ್ಯದಲ್ಲಿ ಇಂದು 939 ಜನರಿಗೆ ಕೊರೊನಾ ಸೋಂಕು ದೃಢ; ಓರ್ವ ಸಾವು

ರಾಜ್ಯದಲ್ಲಿ ಇಂದು 939 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 8,896 ಇದೆ.

Covid 19: ರಾಜ್ಯದಲ್ಲಿ ಇಂದು 939 ಜನರಿಗೆ ಕೊರೊನಾ ಸೋಂಕು ದೃಢ; ಓರ್ವ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 25, 2022 | 7:12 PM

ಬೆಂಗಳೂರು: ರಾಜ್ಯದಲ್ಲಿ ಇಂದು 939 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 8,896 ಇದೆ. ರಾಜ್ಯದಲ್ಲಿ ಕೊವಿಡ್​ ಪಾಸಿಟಿವಿಟಿ ರೇಟ್​ ಶೇಕಡಾ 7.99 ರಷ್ಟಿದೆ. ಬೆಂಗಳೂರಿನಲ್ಲಿಂದು 813 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಂದು ಕೊರೊನಾ ಸೋಂಕಿನಿಂದ ಓರ್ವ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ 16,866 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ,  ಭಾರತದಲ್ಲಿ ಸೋಮವಾರ (ಜುಲೈ 25) ಒಟ್ಟು 16,866 ಹೊಸ ಕೊವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಒಂದು ದಿನದಲ್ಲಿ ಚೇತರಿಸಿಕೊಂಡವರ ಸಂಖ್ಯೆ 18,148. ದೇಶದಲ್ಲಿ ಪ್ರಸ್ತುತ 1,50,877 ಸಕ್ರಿಯ ಪ್ರಕರಣಗಳಿವೆ. ಈವರೆಗೆ 4,32,28,670 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೇಶದ ದೈನಂದಿನ ಪಾಸಿಟಿವಿಟಿ ಸರಾಸರಿಯು ಶೇ 7.03 ಇದ್ದರೆ ವಾರದ ಪಾಸಿಟಿವಿಟಿ ಸರಾಸರಿಯು ಶೇ 4.49 ಇದೆ. ದೇಶದಲ್ಲಿ ಈವರೆಗೆ 202.17 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.

Published On - 7:03 pm, Mon, 25 July 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ