Karnataka Dam Water Level: ಜೂ. 9ರ ರಾಜ್ಯ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜೂ. 09ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜೂ. 9ರ ರಾಜ್ಯ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ನುಗು ಜಲಾಶಯ
Follow us
|

Updated on: Jun 09, 2024 | 7:23 AM

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿಗಳಲ್ಲಿ ಒಳಹರಿವು ಹೆಚ್ಚಾಗಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ (Karnataka Dam Water Level) ಇಂದು (ಜೂ.09) ಒಳ, ಹೊರ ಹರಿವು ಮತ್ತು ಎಷ್ಟು ನೀರು ಸಂಗ್ರಹವಾಗಿದೆ? ಇಲ್ಲಿದೆ ಓದಿ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 20.83 20.90 2578 530
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.94 5.03 1490 43
ಮಲಪ್ರಭಾ ಜಲಾಶಯ (Malaprabha Dam) 633.80 37.73 6.65 8.00 0 194
ಕೆ.ಆರ್.ಎಸ್ (KRS Dam) 38.04 49.45 13.14 11.56 1423 444
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 13.32 14.70 924 2456
ಕಬಿನಿ ಜಲಾಶಯ (Kabini Dam) 696.13 19.52 7.82 4.22 1658 300
ಭದ್ರಾ ಜಲಾಶಯ (Bhadra Dam) 657.73 71.54 14.39 25.16 445 341
ಘಟಪ್ರಭಾ ಜಲಾಶಯ (Ghataprabha Dam) 662.91 51.00 8.41 4.25 201 1606
ಹೇಮಾವತಿ ಜಲಾಶಯ (Hemavathi Dam) 890.58 37.10 10.01 15.17 388 250
ವರಾಹಿ ಜಲಾಶಯ (Varahi Dam) 594.36 31.10 3.37 2.15 116 0
ಹಾರಂಗಿ ಜಲಾಶಯ (Harangi Dam)​​ 871.38 8.50 3.06 2.58 289 200
ಸೂಫಾ (Supa Dam) 564.00 145.33 32.51 38.15 476 2459
ನಾರಾಯಣಪುರ ಜಲಾಶಯ (Narayanpura Dam) 492.25 15.87 18.47 15.48 1235 210
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.41 25.41 1400 147

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11.0 ಮಿಮೀ ಮಳೆಯಾಗಿದೆ. ಇದು ವಾಡಿಕೆಗೆ ಹೋಲಿಸಿದಾಗ ಶೇ 105 ರಷ್ಟು ಹೆಚ್ಚು ಮಳೆ ಸುರಿದಿದೆ. ಜೂನ್​ 1 ರಿಂದ 8ರ ವರೆಗೆ 67 ಮಿಮೀ ಮಳೆಯಾಗಿದ್ದು, ವಾಡಿಕೆಗೆ ಹೋಲಿಸಿದಾಗ ಶೇ 64ರಷ್ಟು ಅಧಿಕ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್