ಮದ್ವೆಯಾಗುವಂತೆ ಮಾವನ ಕಿರುಕುಳಕ್ಕೆ ಬೇಸತ್ತು ದುರಂತ ಅಂತ್ಯಕಂಡ ಅಪ್ರಾಪ್ತೆ

ಮದುವೆ ಮಾಡಿಕೋ.. ನನ್ನನ್ನು ಮದ್ವೆ ಮಾಡಿಕೋ ಎಂದು ಪೀಡುಸುತ್ತಿದ್ದ ಮಾವನ ಕಾಟಕ್ಕೆ ಬೇಸತ್ತು 16 ವರ್ಷದ ಬಾಲಕಿ ದುರಂತ ಅಂತ್ಯಕಂಡಿದ್ದಾಳೆ. "USED"ಅಂತ ಸ್ಟೇಟಸ್ ಹಾಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮದ್ವೆಯಾಗುವಂತೆ ಮಾವನ ಕಿರುಕುಳಕ್ಕೆ ಬೇಸತ್ತು ದುರಂತ ಅಂತ್ಯಕಂಡ ಅಪ್ರಾಪ್ತೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ರಮೇಶ್ ಬಿ. ಜವಳಗೇರಾ

Updated on:Nov 13, 2024 | 10:52 PM

ಬೆಂಗಳೂರು, (ನವೆಂಬರ್ 13): ಮದುವೆಯಾಗವಂತೆ ಪೀಡಿಸುತ್ತಿದ್ದ ಮಾವನ ಕಿರುಕುಳ ಬೇಸತ್ತು 16 ವರ್ಷದ ಅಪ್ರಾಪ್ತೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ. “USED”ಅಂತ ಸ್ಟೇಟಸ್ ಹಾಕಿ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನವೆಂಬರ್‌‌ 11ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಗೆ ಮದ್ವೆಯಾಗುವಂತೆ ಪೀಡಿಸಿ ಕಿರುಕುಳ ನೀಡಿದ್ದ 28 ವರ್ಷದ ಮಾವ ಸ್ವಾಗತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಬಾಲಕಿಯ ಮರಣೋತ್ತರ ಪರೀಕ್ಷೆ ಮಾಡಲಾಗಿದೆ.

ಯುವತಿಯನ್ನ ಮದುವೆ ಮಾಡಿಕೊಳ್ಳುವಂತೆ ಪಿಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಕ್ಕೆ ನೀನು ನಾನು ಹೇಳಿದ ಹಾಗೆ ಕೇಳದಿದ್ದರೆ ನಿನಗೊಂದು ಗತಿ ಕಾಣಿಸುತ್ತೇನಿ. ನೀನು ನನ್ನ ಮಾತು ಕೇಳದಿದ್ದರೆ ಎಲ್ಲಿಯಾದರೂ ಹೋಗಿ ಸಾಯಿ ಎಂದು ಪ್ರಚೋದಿಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಯುವತಿ ಮನನೊಂದು ನೇಣು ಹಾಕಿಕೊಂಡು ಮೃತಪಟ್ಟ ಬಗ್ಗೆ ತಾಯಿ ರಾಧ ಪೊಲೀಸರಿಗೆ ದೂರು ನೀಡಿದ್ದು, (BNS), 2023 (U/s-108,115(2), 351(2) ಅಡಿಯಲ್ಲಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 10:51 pm, Wed, 13 November 24

ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?
ಮೃತ್ಯುಂಜಯ ಮಂತ್ರದ ಅರ್ಥ ಮತ್ತು ಜಪಿಸುವ ವಿಧಾನ ತಿಳಿಯಿರಿ
ಮೃತ್ಯುಂಜಯ ಮಂತ್ರದ ಅರ್ಥ ಮತ್ತು ಜಪಿಸುವ ವಿಧಾನ ತಿಳಿಯಿರಿ
ಶುಕ್ರವಾರದ ದಿನಭವಿಷ್ಯ; ಗ್ರಹಗಳ ಸಂಚಾರ, ಶುಭ, ಅಶುಭ ಬಗ್ಗೆ ತಿಳಿಯಿರಿ
ಶುಕ್ರವಾರದ ದಿನಭವಿಷ್ಯ; ಗ್ರಹಗಳ ಸಂಚಾರ, ಶುಭ, ಅಶುಭ ಬಗ್ಗೆ ತಿಳಿಯಿರಿ
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು