AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಮದುವೆಗೆ ಒತ್ತಾಯಿಸಿದ ಭಾವ; ದೇವದಾಸಿ ಮಾಡುವುದಾಗಿ ರಾಯಚೂರು ಯುವತಿಗೆ ಬೆದರಿಕೆ

ಶಾಂತಪ್ಪ ಎಂಬಾತ ರೇಣುಕಾಳಿಗೆ ಮದುವೆ ಆಗುವಂತೆ ಪೀಡಿಸಿದ ವ್ಯಕ್ತಿ. ಶಾಂತಪ್ಪ ಕಿರುಕುಳ ಸಹಿಸದೆ ಜಿಲ್ಲೆಯ ಸುರಪುರ ತಾಲೂಕಿನ ಸಂಬಂಧಿಕರ ಮನೆಯಲ್ಲಿ ಯುವತಿ ಆಶ್ರಯ ಪಡೆದಿದ್ದಳು. ಎರಡು ಮಕ್ಕಳ ತಂದೆಯಾಗಿರುವ ಶಾಂತಪ್ಪ ಹೆಂಡತಿ ತಂಗಿಯನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ.

ಎರಡನೇ ಮದುವೆಗೆ ಒತ್ತಾಯಿಸಿದ ಭಾವ; ದೇವದಾಸಿ ಮಾಡುವುದಾಗಿ ರಾಯಚೂರು ಯುವತಿಗೆ ಬೆದರಿಕೆ
ಯುವತಿ ರೇಣುಕಾ
TV9 Web
| Edited By: sandhya thejappa|

Updated on: Jun 15, 2021 | 12:09 PM

Share

ರಾಯಚೂರು: ಎರಡನೇ ಮದುವೆಯಾಗುವಂತೆ ಯುವತಿಯನ್ನು ಭಾವ ಒತ್ತಾಯಿಸಿದ್ದು, ಮದುವೆಯಾಗದಿದ್ದರೆ ದೇವದಾಸಿ ಮಾಡುವುದಾಗಿ ಬೆದರಿಕೆ ಹಾಕಿರುವ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದಲ್ಲಿ ನಡೆದಿದೆ. 20 ವರ್ಷದ ರೇಣುಕಾಳಿಗೆ ಆಕೆಯ ಅಕ್ಕನ ಗಂಡನೇ ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದನಂತೆ. ಮದುವೆಗೆ ನಿರಾಕರಿಸಿದರೆ ದೇವದಾಸಿ ಪದ್ಧತಿಗೆ ತಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದನಂತೆ.

ಶಾಂತಪ್ಪ ಎಂಬಾತ ರೇಣುಕಾಳಿಗೆ ಮದುವೆ ಆಗುವಂತೆ ಪೀಡಿಸಿದ ವ್ಯಕ್ತಿ. ಶಾಂತಪ್ಪ ಕಿರುಕುಳ ಸಹಿಸದೆ ಜಿಲ್ಲೆಯ ಸುರಪುರ ತಾಲೂಕಿನ ಸಂಬಂಧಿಕರ ಮನೆಯಲ್ಲಿ ಯುವತಿ ಆಶ್ರಯ ಪಡೆದಿದ್ದಳು. ಎರಡು ಮಕ್ಕಳ ತಂದೆಯಾಗಿರುವ ಶಾಂತಪ್ಪ ಹೆಂಡತಿ ತಂಗಿಯನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಹೀಗಾಗಿ ಯುವತಿ ಸಂಬಂಧಿಕರ ನೆರವಿನಿಂದ ಅಧಿಕಾರಿಗಳನ್ನ ಭೇಟಿಯಾಗಿದ್ದಾಳೆ.

ನಿತ್ಯವೂ ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಸದ್ಯ ಯುವತಿ ಜಿಲ್ಲಾ ಪೊಲೀಸ್ ಇಲಾಖೆ ಮೊರೆ ಹೋಗಿದ್ದಾಳೆ. ಲಿಂಗಸ್ಗೂರ ಡಿವೈಎಸ್​ಪಿ ಎಸ್.ಎಸ್.ಹುಲ್ಲೂರ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಎಸ್ಪಿ ಪ್ರಕಾಶ ಆದೇಶ ನೀಡಿದ್ದು, ರಾಯಚೂರಿನ ಸಾಂತ್ವನ ಕೇಂದ್ರದಲ್ಲಿ ಯುವತಿಗೆ ರಕ್ಷಣೆ ನೀಡಲಾಗಿದೆ.

ಸಂಬಂಧಿಗಳ ನಡುವಿನ ಭಿನ್ನಾಭಿಪ್ರಾಯ ಸಾವಿನಲ್ಲಿ ಅಂತ್ಯ ಹತ್ತಿರ ಸಂಬಂಧಿಗಳ ನಡುವೆ ಹೆಚ್ಚಾದ ಭಿನ್ನಾಭಿಪ್ರಾಯದಿಂದ ಓರ್ವ ವ್ಯಕ್ತಿ ಕೊಲೆಯಾಗಿದ್ದಾನೆ. ಆಂಧ್ರ ಪ್ರದೇಶದ ಕಡಪ ಜಿಲ್ಲಾ ಪುಲಿವೆಂದಲದಲ್ಲಿ ವ್ಯಕ್ತಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಜಗಳ ನಡುವೆ ಪಾರ್ಥಸಾರಥಿ ಎನ್ನುವವನು ಕತ್ತಿ ಹಿಡಿದು ಶಿವಪ್ರಸಾದ ರೆಡ್ಡಿ ಎನ್ನುವ ವ್ಯಕ್ತಿಯ ಮಗನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಪಾರ್ಥಸಾರಥಿಯ ಮೇಲೆ ಗುಂಡು ಹಾರಿಸಿ ಶಿವಪ್ರಸಾದ ರೆಡ್ಡಿ ಹತ್ಯೆ ಮಾಡಿದ್ದಾನೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಟ್ಯಾಕ್ಸಿ, ಆಟೋ ಚಾಲಕರಿಗೆ ಬಿಬಿಎಂಪಿಯಿಂದ ಆರು ಷರತ್ತು; ಲಸಿಕೆ ಪಡೆದ ಚಾಲಕರು ಮಾತ್ರ ವಾಹನ ಚಲಾಯಿಸಬೇಕು

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

(A man has forced a young woman into a second marriage at raichur)

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್