ವಿಜಯನಗರ: ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆ

ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ವೆಂಕಟೇಶ್ವರ ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆಯಾಗಿದೆ.

TV9kannada Web Team

| Edited By: Vivek Biradar

Oct 03, 2022 | 8:34 PM

ವಿಜಯನಗರ: ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ವೆಂಕಟೇಶ್ವರ ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆಯಾಗಿದೆ. ಪ್ಲಾಸ್ಟಿಕ್ ಅಕ್ಕಿ ಪತ್ತೆ ಹಿನ್ನೆಲೆ ಆಹಾರ ಮತ್ತು ನಾಗರಿಕ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow us on

Click on your DTH Provider to Add TV9 Kannada