ವಿಜಯನಗರ: ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ
ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ವೆಂಕಟೇಶ್ವರ ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ.
ವಿಜಯನಗರ: ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ವೆಂಕಟೇಶ್ವರ ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಪ್ಲಾಸ್ಟಿಕ್ ಅಕ್ಕಿ ಪತ್ತೆ ಹಿನ್ನೆಲೆ ಆಹಾರ ಮತ್ತು ನಾಗರಿಕ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.