AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಒಂದೇ ದಿನ ದಾಖಲೆಯ 8,642 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ರುದ್ರನರ್ತನ ಮುಂದುವರಿದಿದ್ದು, ಇವತ್ತು ಇದುವರೆಗಿನ ದಾಖಲೆ ಮೀರಿ ಒಂದೇ ದಿನ 8,642 ಜನರಿಗೆ ಸೋಂಕು ತಗುಲಿದೆ. ಇದು ಇದುವರೆಗಿನ ಒಂದೇ ದಿನ ಅತಿ ಹೆಚ್ಚು ಕೊರೊನಾ ಸೋಂಕು ತಗುಲಿರೋ ದಾಖಲೆಯಾಗಿದೆ. ಬೆಂಗಳೂರಿನಲ್ಲಿ ಕೂಡಾ ಕೊರೊನಾ ಸೋಂಕಿತರ ಇಂದಿನ ಸಂಖ್ಯೆ ದಾಖಲೆಯ2,804ರಷ್ಟಿದೆ. ಇದರೊಂದಿಗೆ ಬೆಂಗಳೂರಿನ 96,910 ಜನರು ಸೇರಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗ 2,49,590 ಕ್ಕೇರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇವತ್ತು ಒಂದೇ ದಿನ 126 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ […]

ಕರ್ನಾಟಕದಲ್ಲಿ ಒಂದೇ ದಿನ ದಾಖಲೆಯ 8,642 ಜನರಿಗೆ ಕೊರೊನಾ ಸೋಂಕು
Guru
Guru|

Updated on: Aug 19, 2020 | 8:50 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ರುದ್ರನರ್ತನ ಮುಂದುವರಿದಿದ್ದು, ಇವತ್ತು ಇದುವರೆಗಿನ ದಾಖಲೆ ಮೀರಿ ಒಂದೇ ದಿನ 8,642 ಜನರಿಗೆ ಸೋಂಕು ತಗುಲಿದೆ. ಇದು ಇದುವರೆಗಿನ ಒಂದೇ ದಿನ ಅತಿ ಹೆಚ್ಚು ಕೊರೊನಾ ಸೋಂಕು ತಗುಲಿರೋ ದಾಖಲೆಯಾಗಿದೆ.

ಬೆಂಗಳೂರಿನಲ್ಲಿ ಕೂಡಾ ಕೊರೊನಾ ಸೋಂಕಿತರ ಇಂದಿನ ಸಂಖ್ಯೆ ದಾಖಲೆಯ2,804ರಷ್ಟಿದೆ. ಇದರೊಂದಿಗೆ ಬೆಂಗಳೂರಿನ 96,910 ಜನರು ಸೇರಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗ 2,49,590 ಕ್ಕೇರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇವತ್ತು ಒಂದೇ ದಿನ 126 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ಈಗ 4,327 ರಷ್ಟಾಗಿದೆ. ಬೆಂಗಳೂರಲ್ಲಿಯೇ ಇವತ್ತು ಒಂದೇ ದಿನ 56 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಒಟ್ಟು ಸೋಂಕಿತರ ಪೈಕಿ 1,64,150 ಜನರು ಕೊರೊನಾದಿಂದ ಗುಣಮುಖರಾಗಿ ಡಿಸ್‌ಚಾರ್ಜ್‌ ಆಗಿದ್ದಾರೆ. 81,097ಜನರಿಗೆ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

19-08-2020 HMB Kannada

Follow Us
Guru
Guru
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ