AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ರೋಡ್‌ಶೋ ವೇಳೆ ಭದ್ರತಾ ಲೋಪ; ಯುವಕನನ್ನು ಸೆರೆಹಿಡಿಯಲು ಬಲೆ ಬೀಸಿದ ಪೊಲೀಸ್

ಮೋದಿಗೆ ಹಾರ ಹಾಕಲು ಕಂಬಿಗಳ ಮಧ್ಯೆಯಿಂದ ಈತ ನುಸುಳಿ ಬಂದಿದ್ದ. ಕಂಬಿಗಳ ನಡುವೆಯಿಂದ ಓಡುತ್ತಾ ಬಂದಿದ್ದ ಯುವಕನನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ.

ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ರೋಡ್‌ಶೋ ವೇಳೆ ಭದ್ರತಾ ಲೋಪ; ಯುವಕನನ್ನು ಸೆರೆಹಿಡಿಯಲು ಬಲೆ ಬೀಸಿದ ಪೊಲೀಸ್
ಮೋದಿಯವರ ರೋಡ್ ಶೋ ವೇಳೆ ಭದ್ರತಾ ಲೋಪ
TV9 Web
| Edited By: |

Updated on: Jan 12, 2023 | 5:31 PM

Share

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ(Hubballi) ನಡೆದ ರೋಡ್‌ಶೋ ವೇಳೆ ಯುವಕನೊಬ್ಬ ಪ್ರಧಾನಿ ಮೋದಿಯವರಿಗೆ (PM Modi) ಹಾರ ಹಾಕಲು ಭದ್ರತಾ ವಲಯವನ್ನು ಉಲ್ಲಂಘಿಸಿದ ಘಟನೆ ನಡೆದಿದೆ. ಪ್ರಧಾನಿ  ಮೋದಿ ಜನರತ್ತ ಕೈ ಬೀಸಿ ಬರುತ್ತಿದ್ದಾಗ ಯುವಕನೊಬ್ಬ ಓಡಿ ಬಂದು ಪ್ರಧಾನಿಯವರಿಗೆ ಹಾರ ಹಾಕಲು ಯತ್ನಿಸಿದ್ದಾನೆ. ತಕ್ಷಣವೇ ಪೊಲೀಸರು ಆತನನ್ನು ಹಿಡಿದು ಪಕ್ಕಕ್ಕೆ ಸರಿಸಿದ್ದಾರೆ. ಆತ ತಂದಿದ್ದ ಹಾರವನ್ನು ಮೋದಿ ಸ್ವೀಕರಿಸುತ್ತಿರುವುದನ್ನುವಿಡಿಯೊದಲ್ಲಿ ಕಾಣಬಹುದು.

ಮೋದಿಗೆ ಹಾರ ಹಾಕಲು ಬಂದಿದ್ದ ಯುವಕ ಹುಬ್ಬಳ್ಳಿ ಕಮರಿಪೇಟೆ ನಿವಾಸಿ ಎಂಬ ಮಾಹಿತಿ ಟಿರ್ವಿಗೆ ಲಭ್ಯವಾಗಿದೆ. ಮೋದಿಗೆ ಹಾರ ಹಾಕಲು ಕಂಬಿಗಳ ಮಧ್ಯೆಯಿಂದ ಈತ ನುಸುಳಿ ಬಂದಿದ್ದ. ಕಂಬಿಗಳ ನಡುವೆಯಿಂದ ಓಡುತ್ತಾ ಬಂದಿದ್ದ ಯುವಕನನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಹುಬ್ಬಳ್ಳಿಯ ಗೋಕುಲ ರಸ್ತೆ ಬಳಿ ಭದ್ರತಾ ಲೋಪ ನಡೆದಿದ್ದು, ಈತನನ್ನು ಸೆರೆ ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?