AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಆಕ್ರೋಶ: ಬೈಕ್ ತಳ್ಳಿ ‘ಆಪ್’ ಕಾರ್ಯಕರ್ತರ ಪ್ರತಿಭಟನೆ

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಳದಿಂದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಜನರ ಕಷ್ಟವನ್ನು ನೋಡಿಯೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿತಗೊಳಿಸಬೇಕು ಆಪ್ ಕಾರ್ಯಕರ್ತರು ಆಗ್ರಹಿಸಿದರು.

ಪೆಟ್ರೋಲ್ ಡೀಸೆಲ್ ತೆರಿಗೆ ಇಳಿಸುವಂತೆ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ
shruti hegde
| Edited By: |

Updated on: Dec 23, 2020 | 2:32 PM

Share

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ತಕ್ಷಣ ಕಡಿತಗೊಳಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ (ಆಪ್) ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸರ್ಕಾರದ ತಪ್ಪು ನೀತಿಗಳನ್ನು ಖಂಡಿಸಿ, ಮೌರ್ಯ ಸರ್ಕಲ್​ನಿಂದ ಫ್ರೀಡಂ ಪಾರ್ಕ್​ವರೆಗೂ ಬೈಕ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಳದಿಂದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಜನರ ಕಷ್ಟವನ್ನು ನೋಡಿಯೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿತಗೊಳಿಸಬೇಕು ಆಪ್ ಕಾರ್ಯಕರ್ತರು ಆಗ್ರಹಿಸಿದರು.

ರಾಜ್ಯ ಸರ್ಕಾರವು ಜನರ ನೆರವಿಗೆ ನಿಲ್ಲದೆ ತೆರಿಗೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳಿದಿದೆ. ಈ ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆಯ ಮೇಲಿನ ಸುಂಕವನ್ನು ಇಳಿಸಬೇಕು ಎಂದು ಆಗ್ರಹಿಸಿ ವಾಹನ ಸಂಚರಿಸುವ ರಸ್ತೆಯಲ್ಲಿ ಮಲಗಿ ಬೈಕ್ ಚಕ್ರಕ್ಕೆ ತಲೆಕೊಟ್ಟು ಪ್ರತಿಭಟನೆ ನಡೆಸಿದರು.

ದರ ದರನೆ ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ದರ.. ಮುಂದೇನಾಗುತ್ತೆ?

Follow Us
shruti hegde
shruti hegde
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್