AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಆಘಾತ: ಕೋಟ್ಯಂತರ ಮೌಲ್ಯದ ಆಭರಣ, ವಿಗ್ರಹಗಳ ಅವ್ಯವಹಾರ ಆರೋಪ

ಮಂಗಳೂರು: ಅಸಂಖ್ಯಾತ ಭಕ್ತರನ್ನು ಹೊಂದಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದಿಂದ ಅಕ್ರಮವೊಂದು ಕೇಳಿಬಂದಿದೆ. ಇದು ನಿಜಕ್ಕೂ ಅಪಾರ ಭಕ್ತವೃಂದವನ್ನು ಘಾಸಿಗೊಳಿಸುವ ವಿಷಯವೇ ಸರಿ. ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆಡಳಿತಾಧಿಕಾರಿ ಮತ್ತು ಕಾರ್ಯನಿರ್ವಹಣಾಧಿಕಾರಿ ವಿರುದ್ಧ ಕೋಟ್ಯಂತರ ರೂ ಮೌಲ್ಯದ ಆಭರಣ, ವಿಗ್ರಹಗಳ ಅವ್ಯವಹಾರ ಆರೋಪ ಕೇಳಿಬಂದಿದೆ. ಹಾಗಾಗಿ, ದೇಗುಲದ ಆಡಳಿತ ಮಂಡಳಿ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆಡಳಿತಾಧಿಕಾರಿ ಎಂ.ಜೆ. ರೂಪಾ ಮತ್ತು ಕಾರ್ಯನಿರ್ವಹಣಾಧಿಕಾರಿ (CEO) ರವೀಂದ್ರ ವಿರುದ್ಧ […]

ಕುಕ್ಕೆ  ಸುಬ್ರಹ್ಮಣ್ಯ ಭಕ್ತರಿಗೆ ಆಘಾತ: ಕೋಟ್ಯಂತರ ಮೌಲ್ಯದ ಆಭರಣ, ವಿಗ್ರಹಗಳ ಅವ್ಯವಹಾರ ಆರೋಪ
Follow us
ಸಾಧು ಶ್ರೀನಾಥ್​
|

Updated on:Oct 22, 2020 | 4:27 PM

ಮಂಗಳೂರು: ಅಸಂಖ್ಯಾತ ಭಕ್ತರನ್ನು ಹೊಂದಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದಿಂದ ಅಕ್ರಮವೊಂದು ಕೇಳಿಬಂದಿದೆ. ಇದು ನಿಜಕ್ಕೂ ಅಪಾರ ಭಕ್ತವೃಂದವನ್ನು ಘಾಸಿಗೊಳಿಸುವ ವಿಷಯವೇ ಸರಿ. ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆಡಳಿತಾಧಿಕಾರಿ ಮತ್ತು ಕಾರ್ಯನಿರ್ವಹಣಾಧಿಕಾರಿ ವಿರುದ್ಧ ಕೋಟ್ಯಂತರ ರೂ ಮೌಲ್ಯದ ಆಭರಣ, ವಿಗ್ರಹಗಳ ಅವ್ಯವಹಾರ ಆರೋಪ ಕೇಳಿಬಂದಿದೆ. ಹಾಗಾಗಿ, ದೇಗುಲದ ಆಡಳಿತ ಮಂಡಳಿ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆಡಳಿತಾಧಿಕಾರಿ ಎಂ.ಜೆ. ರೂಪಾ ಮತ್ತು ಕಾರ್ಯನಿರ್ವಹಣಾಧಿಕಾರಿ (CEO) ರವೀಂದ್ರ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ.

ದೇವಸ್ಥಾನದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಭರಣ ಮತ್ತು ವಿಗ್ರಹಗಳ ವಿಷಯದಲ್ಲಿ ಅವ್ಯವಹಾರ ನಡೆದಿರುವ ಆರೋಪ ಇದಾಗಿದೆ. ಸುಬ್ರಹ್ಮಣ್ಯ ನಿವಾಸಿ, ಮಾನವ ಹಕ್ಕು ಹೋರಾಟಗಾರ ಶ್ರೀನಾಥ್ ಟಿ.ಎಸ್. ಎಂಬವರಿಂದ ಪಶ್ಚಿಮ ವಲಯದ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ACB) ದೂರು ಸಲ್ಲಿಕೆಯಾಗಿದೆ.

Published On - 4:26 pm, Thu, 22 October 20

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್