AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KAS ಅಧಿಕಾರಿ ಡಾ. ಸುಧಾ ಆಪ್ತರಿಗೆ ಬೆಳ್ಳಂಬೆಳಗ್ಗೆ ACB ಶಾಕ್​: ದಾಳಿಯಲ್ಲಿ ನಗದು, ಅಕ್ರಮ ಆಸ್ತಿ ಪತ್ತೆ

ಬೆಂಗಳೂರು: ಅಕ್ರಮ ಆಸ್ತಿ ಸಂಗ್ರಹಕ್ಕೆ ಸಂಬಂಧಪಟ್ಟಂತೆ KAS ಅಧಿಕಾರಿ ಡಾ. ಸುಧಾ ಮನೆ ಮೇಲೆ ದಾಳಿ ನಡೆಸಿದ್ದ ACB ಅಧಿಕಾರಿಗಳು ಇದೀಗ ಮುಂದುವರಿದ ಭಾಗವಾಗಿ, ಸುಧಾ ಆಪ್ತರ ಮನೆ ಮೇಲೂ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಒಟ್ಟು 6 ಕಡೆ ದಾಳಿ ನಡೆಸಿರುವ ಅಧಿಕಾರಿಗಳು, ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಸುಧಾ ಮತ್ತು ಅವರ ಆಪ್ತರ ಬಳಿ ಒಟ್ಟು 50 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಸುಧಾ ಆಪ್ತರು ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿ, […]

KAS ಅಧಿಕಾರಿ ಡಾ. ಸುಧಾ ಆಪ್ತರಿಗೆ ಬೆಳ್ಳಂಬೆಳಗ್ಗೆ ACB ಶಾಕ್​: ದಾಳಿಯಲ್ಲಿ ನಗದು, ಅಕ್ರಮ ಆಸ್ತಿ ಪತ್ತೆ
KAS ಅಧಿಕಾರಿ ಡಾ.ಸುಧಾ ಆಪ್ತರ ಮನೆ ಮೇಲೆ ACB ದಾಳಿ
guruganesh bhat
| Edited By: |

Updated on:Nov 24, 2020 | 12:12 PM

Share

ಬೆಂಗಳೂರು: ಅಕ್ರಮ ಆಸ್ತಿ ಸಂಗ್ರಹಕ್ಕೆ ಸಂಬಂಧಪಟ್ಟಂತೆ KAS ಅಧಿಕಾರಿ ಡಾ. ಸುಧಾ ಮನೆ ಮೇಲೆ ದಾಳಿ ನಡೆಸಿದ್ದ ACB ಅಧಿಕಾರಿಗಳು ಇದೀಗ ಮುಂದುವರಿದ ಭಾಗವಾಗಿ, ಸುಧಾ ಆಪ್ತರ ಮನೆ ಮೇಲೂ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಒಟ್ಟು 6 ಕಡೆ ದಾಳಿ ನಡೆಸಿರುವ ಅಧಿಕಾರಿಗಳು, ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಸುಧಾ ಮತ್ತು ಅವರ ಆಪ್ತರ ಬಳಿ ಒಟ್ಟು 50 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಸುಧಾ ಆಪ್ತರು ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿ, ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಸೃಷ್ಟಿಮಾಡಿದ್ದಾರೆ ಎಂದು ಹೇಳಲಾಗಿದೆ.

ಸುಧಾ ಆಪ್ತ ಮಹೇಶ್ ಮನೆಯಲ್ಲಿ ಶೋಧ ದೊಡ್ಡ ಆಲದಮರದ ಬಳಿಯ ಭೀಮನಕುಪ್ಪೆಯಲ್ಲಿರುವ ಸುಧಾ ಆಪ್ತ ಮಹೇಶ್ ಮನೆಯಲ್ಲಿ ACB ಅಧಿಕಾರಿಗಳು ಶೋಧ ನಡೆಸಿದ್ದಾರೆ. ಐವರು ಅಧಿಕಾರಿಗಳ ತಂಡ ಇಂದು ಬೆಳಗ್ಗೆ 7 ಗಂಟೆಗೆ ದಾಳಿ ನಡೆಸಿದ್ದು, ಮಹೇಶ್ ಮನೆಯಲ್ಲೂ ಅಪಾರ ಪ್ರಮಾಣದಲ್ಲಿ ಚಿನ್ನ ಮತ್ತು ನಗದು ಪತ್ತೆಯಾಗಿದೆ. ಹಾಗೇ, ಇನ್ನೋರ್ವ ಆಪ್ತನಾದ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭು ಮನೆಯನ್ನೂ ಶೋಧಿಸಿದ್ದಾರೆ.

Published On - 12:10 pm, Tue, 24 November 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ