ಟೆಕ್ಕಿ ಕಿತಾಪತಿ: ಸ್ನೇಹಿತನ ಐಷಾರಾಮಿ ಕಾರಿನಲ್ಲಿ ಅತಿವೇಗದ ಚಾಲನೆ, ಬೈಕ್ ನಜ್ಜುಗುಜ್ಜಾಯಿತು!

ಓವರ್ ಸ್ಪೀಡ್​ನಲ್ಲಿದ್ದ ಆಡಿ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದೆ. ಬೈಕ್ ಸವಾರನಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಸದ್ಯ ಈ ಘಟನಾ ಸಂಬಂಧ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೆಕ್ಕಿ ಕಿತಾಪತಿ: ಸ್ನೇಹಿತನ ಐಷಾರಾಮಿ ಕಾರಿನಲ್ಲಿ ಅತಿವೇಗದ ಚಾಲನೆ, ಬೈಕ್ ನಜ್ಜುಗುಜ್ಜಾಯಿತು!
ಆಡಿ ಕಾರು ಮತ್ತು ನಜ್ಜುಗುಜ್ಜಾದ ಬೈಕ್
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Mar 06, 2021 | 11:17 AM

ಬೆಂಗಳೂರು: ಐಷಾರಾಮಿ ಕಾರಿನಲ್ಲಿ ಅತಿವೇಗ ಚಾಲನೆಯಿಂದ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರಿನ ಕಾವೇರಿ ಜಂಕ್ಷನ್ ಅಂಡರ್ ಪಾಸ್​ನಲ್ಲಿ ನಡೆದಿದೆ. ಸಾಫ್ಟ್​ವೇರ್​ ಇಂಜಿನಿಯರ್ ಅಕ್ಷಯ್ ಕುಮಾರ್ ಎಂಬಾತ ಸ್ನೇಹಿತನ ಕಾರು ಪಡೆದು ಅತಿ ವೇಗವಾಗಿ ಹೋಗುತ್ತಿದ್ದರು. ಇದೇ ವೇಳೆ ಬೈಕ್ ಸವಾರ ಶಿವಕುಮಾರ್ ಎಂಬಾತನಿಗೆ ಡಿಕ್ಕಿ ಹೊಡೆದಿದ್ದಾರೆ.

ಓವರ್ ಸ್ಪೀಡ್​ನಲ್ಲಿದ್ದ ಆಡಿ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದೆ. ಬೈಕ್ ಸವಾರನಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಸದ್ಯ ಈ ಘಟನಾ ಸಂಬಂಧ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಡಿ ಕಾರು

ವೀಡಿಯೋ ಮಾಡಲು ಹೋದ ಟ್ರಾಫಿಕ್ ಪೊಲೀಸ್ ಜಸ್ಟ್ ಮಿಸ್ ಅಜಾಗರುಕತೆಯಿಂದ ವೀಡಿಯೋ ಮಾಡಲು ಹೋದ ಟ್ರಾಫಿಕ್ ಪೊಲೀಸ್ ಕೂದಲೆಳೆಯಲ್ಲಿ ಪಾರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ-ಉಜಿರೆ ರಸ್ತೆಯಲ್ಲಿ ನಡೆದಿದೆ. ಅಟೋ ಚಾಲಕನಿಗೆ ಫೈನ್ ಹಾಕುವಾಗ ಪೊಲೀಸರು ಏಕವಚನದಲ್ಲಿ ಮಾತನಾಡಿದರು. ಇದಕ್ಕೆ ಆಟೋ ಚಾಲಕ ಏಕವಚನದಲ್ಲಿ ಮಾತನಾಡಬೇಡಿ, ಬೇಕಿದ್ದರೆ ಫೈನ್ ಹಾಕಿ ಎಂದು ಹೇಳುತ್ತಾರೆ. ಅಲ್ಲದೇ ಅಟೋ ಪ್ರಯಾಣಿಕರು ಪೊಲೀಸರನ್ನ ಪ್ರಶ್ನಿಸಿ ವೀಡಿಯೋ ಮಾಡುತ್ತಾರೆ.

ಆಟೋ ಚಾಲಕ ಮತ್ತು ಟ್ರಾಫಿಕ್ ಪೊಲೀಸ್ ನಡುವೆ ವಿವಾದ

ಈ ವೇಳೆ ಪೊಲೀಸ್ ಕಾನ್ಸ್ಟೇಬಲ್ ಅಟೋದಲ್ಲಿದ್ದವರ ವೀಡಿಯೋ ಮಾಡುತ್ತಾರೆ. ವೀಡಿಯೋ ಮಾಡುತ್ತಾ ರಸ್ತೆ ಮದ್ಯೆ ಹೋದ ಪೊಲೀಸ್ ಕಾರಿನ ಹಿಂಬದಿಯ ಚಕ್ರಕ್ಕೆ ಸಿಲುಕಿ ಕೊಳ್ಳುತ್ತಾರೆ. ಆದರೆ ಯಾವುದೇ ಪ್ರಾಣಕ್ಕೆ ಅಪಾಯ ಎದುರಾಗದೆ ಬಚಾವಾಗಿದ್ದಾರೆ.

ಇದನ್ನೂ ಓದಿ

Road Accident | ಹಾವೇರಿ, ನೆಲಮಂಗಲದಲ್ಲಿ ಪ್ರತ್ಯೇಕ ಅಪಘಾತ.. ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿ ವ್ಯಕ್ತಿ ಪರದಾಟ

Mathura Road Accident | ಡಿವೈಡರ್​ಗೆ ಗುದ್ದಿದ್ದ ಆಯಿಲ್ ಟ್ಯಾಂಕರ್​ಗೆ ಕಾರು ಡಿಕ್ಕಿ, 7 ಜನರ ದುರ್ಮರಣ

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್