ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಕೊರೊನಾ ಟೆಸ್ಟ್ ರಿಸಲ್ಟ್ ಬಂತು
[lazy-load-videos-and-sticky-control id=”P6wZQJyFb0o”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮಾಡಿಸಿದ ಕೊರೊನಾ ಟೆಸ್ಟ್ ನೆಗೆಟಿವ್ ಬಂದಿದೆ. ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಇಬ್ಬರಿಗೂ ಆ್ಯಂಟಿಜೆನ್ ಟೆಸ್ಟ್ ಮಾಡಿಸಲಾಗಿತ್ತು. ಅದರಲ್ಲಿ ಇಬ್ಬರಿಗೂ ಕೊರೊನಾ ನೆಗೆಟಿವ್ ಬಂದಿದೆ. ಇಬ್ಬರೂ ನಟಿಯರು ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಇಂದು ಮಧ್ಯಾಹ್ನ 3 ಗಂಟೆಯ ನಂತರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರು ಪಡಿಸಲಾಗುತ್ತೆ.

ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
[lazy-load-videos-and-sticky-control id=”P6wZQJyFb0o”]
ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮಾಡಿಸಿದ ಕೊರೊನಾ ಟೆಸ್ಟ್ ನೆಗೆಟಿವ್ ಬಂದಿದೆ.
ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಇಬ್ಬರಿಗೂ ಆ್ಯಂಟಿಜೆನ್ ಟೆಸ್ಟ್ ಮಾಡಿಸಲಾಗಿತ್ತು. ಅದರಲ್ಲಿ ಇಬ್ಬರಿಗೂ ಕೊರೊನಾ ನೆಗೆಟಿವ್ ಬಂದಿದೆ. ಇಬ್ಬರೂ ನಟಿಯರು ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಇಂದು ಮಧ್ಯಾಹ್ನ 3 ಗಂಟೆಯ ನಂತರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಹಾಜರು ಪಡಿಸಲಾಗುತ್ತೆ.


Published On - 1:30 pm, Mon, 14 September 20




