ಚಿತ್ರ ನಟಿ ಶೃತಿ ಕಾರು ಚಾಲಕ ಆತ್ಮಹತ್ಯೆ
ಬೆಂಗಳೂರು ಗ್ರಾಮಾಂತರ: ಕನ್ನಡ ಚಿತ್ರ ನಟಿ ಶೃತಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯ ಮಚೋಹಳ್ಳಿ ಗೇಟ್ ಬಳಿ ಇರುವ ಮರಕ್ಕೆ ಕಾರು ಚಾಲಕ ಮಂಜುನಾಥ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲ ತಿಂಗಳ ಹಿಂದೆ ಚಾಲಕ ವೃತ್ತಿ ತೊರೆದು ಖಾಸಗಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಂಗಳೂರು ಗ್ರಾಮಾಂತರ: ಕನ್ನಡ ಚಿತ್ರ ನಟಿ ಶೃತಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯ ಮಚೋಹಳ್ಳಿ ಗೇಟ್ ಬಳಿ ಇರುವ ಮರಕ್ಕೆ ಕಾರು ಚಾಲಕ ಮಂಜುನಾಥ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೆಲ ತಿಂಗಳ ಹಿಂದೆ ಚಾಲಕ ವೃತ್ತಿ ತೊರೆದು ಖಾಸಗಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.