ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು: A6 ಆದಿತ್ಯ ಆಳ್ವಾ 7 ದಿನ CCB ಕಸ್ಟಡಿಗೆ
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ನ A6 ಆರೋಪಿ ಆದಿತ್ಯ ಆಳ್ವಾನನ್ನು 7 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ನಗರದ 33ನೇ ಸಿಟಿ ಸಿವಿಲ್ ಕೋರ್ಟ್ನಿಂದ ಆದೇಶ ನೀಡಿದೆ.

ಆದಿತ್ಯ ಆಳ್ವಾ
Updated on: Jan 12, 2021 | 5:27 PM
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ನ A6 ಆರೋಪಿ ಆದಿತ್ಯ ಆಳ್ವಾನನ್ನು 7 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ನಗರದ 33ನೇ ಸಿಟಿ ಸಿವಿಲ್ ಕೋರ್ಟ್ನಿಂದ ಆದೇಶ ನೀಡಿದೆ.
ಆದಿತ್ಯನನ್ನು ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಹಲವು ದಿನಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದರು.
ಆಪರೇಷನ್ ಆದಿತ್ಯ ಆಳ್ವಾ: ಸಿಸಿಬಿ ತಂಡದಿಂದ ನಡೀತು ರಾತ್ರೋರಾತ್ರಿ ಕಾರ್ಯಾಚರಣೆ
KUSHAL V
Related Stories
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ