AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲರಂತೆ ಯಡಿಯೂರಪ್ಪಗೂ ವಯಸ್ಸಾಗಿದೆ: ಅವ್ರು ನಮ್ಮ ಪ್ರಶ್ನಾತೀತ ನಾಯಕರು’

ಹಾವೇರಿ: ವಯಸ್ಸು ಎಲ್ಲರಿಗೂ ಆದಂತೆ ಯಡಿಯೂರಪ್ಪರಿಗೂ ಆಗಿದೆ. ಯಾವುದೇ ಚರ್ಚೆ ಇಲ್ಲ. ಸಿಎಂ ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರು. ಅವ್ರೇ ನಮ್ಮ ಮುಖ್ಯಮಂತ್ರಿ ಎಂದು ಮುಜರಾಯಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಪಕ್ಷ ಮತ್ತು ಸರ್ಕಾರ ಒಟ್ಟಾಗಿ ನಡೆಯುತ್ತೆ. ಯಡಿಯೂರಪ್ಪನವರೇ ನಮ್ಮ ಮುಖ್ಯಮಂತ್ರಿಗಳಾಗಿರುತ್ತಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಚರ್ಚೆಗಳು ಸ್ವಾಭಾವಿಕಕವಾಗಿ ಬಂದಿರಬಹುದು. ಆದರೆ ನಮ್ಮ ಪಕ್ಷದವರು ಪತ್ರ ಬರೆದಿರಲಿಕ್ಕಿಲ್ಲ. ಬೇರೆಯವ್ರು ಮಾಡಿರಬಹುದು. ಈ ಬಗ್ಗೆ ಚರ್ಚೆ ಆಗುತ್ತೆ. ನಾವೆಲ್ಲ ಅವರ ಜೊತೆಯಲ್ಲೇ ಹೆಜ್ಜೆ […]

'ಎಲ್ಲರಂತೆ ಯಡಿಯೂರಪ್ಪಗೂ ವಯಸ್ಸಾಗಿದೆ: ಅವ್ರು ನಮ್ಮ ಪ್ರಶ್ನಾತೀತ ನಾಯಕರು'
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 26, 2020 | 12:24 PM

Share

ಹಾವೇರಿ: ವಯಸ್ಸು ಎಲ್ಲರಿಗೂ ಆದಂತೆ ಯಡಿಯೂರಪ್ಪರಿಗೂ ಆಗಿದೆ. ಯಾವುದೇ ಚರ್ಚೆ ಇಲ್ಲ. ಸಿಎಂ ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರು. ಅವ್ರೇ ನಮ್ಮ ಮುಖ್ಯಮಂತ್ರಿ ಎಂದು ಮುಜರಾಯಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಪಕ್ಷ ಮತ್ತು ಸರ್ಕಾರ ಒಟ್ಟಾಗಿ ನಡೆಯುತ್ತೆ. ಯಡಿಯೂರಪ್ಪನವರೇ ನಮ್ಮ ಮುಖ್ಯಮಂತ್ರಿಗಳಾಗಿರುತ್ತಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಚರ್ಚೆಗಳು ಸ್ವಾಭಾವಿಕಕವಾಗಿ ಬಂದಿರಬಹುದು. ಆದರೆ ನಮ್ಮ ಪಕ್ಷದವರು ಪತ್ರ ಬರೆದಿರಲಿಕ್ಕಿಲ್ಲ. ಬೇರೆಯವ್ರು ಮಾಡಿರಬಹುದು. ಈ ಬಗ್ಗೆ ಚರ್ಚೆ ಆಗುತ್ತೆ. ನಾವೆಲ್ಲ ಅವರ ಜೊತೆಯಲ್ಲೇ ಹೆಜ್ಜೆ ಹಾಕ್ತೇವೆ. ಅವರ ನೇತೃತ್ವದಲ್ಲಿ ರಾಜ್ಯದ ಅಭಿವೃದ್ಧಿ ಮಾಡ್ತೇವೆ ಎಂದ ಸಚಿವರು ಹೇಳಿದರು.

ಅಮೆರಿಕ ಅಧ್ಯಕ್ಷ ಭಾರತಕ್ಕೆ ಬಂದಿದ್ದು ದೇಶದ ಗೌರವ ಹೆಚ್ಚಿಸಿದೆ: ಅಮೆರಿಕ ಅಧ್ಯಕ್ಷರ ಪ್ರವಾಸದ ಖರ್ಚಿನ ಬಗ್ಗೆ ಮಾಜಿ ಸಿಎಂ‌ ಕುಮಾರಸ್ವಾಮಿ ಲೇವಡಿ ವಿಚಾರಕ್ಕೆ ಸಂಬಂಧಿಸಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿರುಕೇಟು ನೀಡಿದ್ದಾರೆ. ಅಮೆರಿಕ ಅಧ್ಯಕ್ಷ ಭಾರತಕ್ಕೆ ಬಂದಿದ್ದು ಪ್ರಧಾನಿ ಅವರ ಜೊತೆ ಮಾತನಾಡಿದ್ದು ದೇಶದ ಗೌರವ ಹೆಚ್ಚಿಸಿದೆ.

ಕುಮಾರಸ್ವಾಮಿ ಇದ್ದಾಗ ಯಾರಾದರೂ ಬಂದರೆ ಖರ್ಚು ಮಾಡ್ತಿರಲಿಲ್ವಾ.? ವಿರೋಧ ಪಕ್ಷದಲ್ಲಿದ್ದಾರೆ ಅದಕ್ಕೆ ವಿರೋಧ ಮಾಡಬೇಕೆಂದು ಮಾಡಿದ್ದಾರಷ್ಟೆ ಎಂದು ಉತ್ತರಿಸಿದ್ದಾರೆ.

Published On - 11:56 am, Wed, 26 February 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ