AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಎಕರೆ ಜಮೀನಿಗಾಗಿ.. ವೃದ್ಧೆಗೆ ಕಲ್ಲಿನಿಂದ ಹೊಡೆದು ಕೊಲೆಗೈದ ಪಾಪಿಗಳು, ಯಾವೂರಲ್ಲಿ?

ವಯೋವೃದ್ಧೆಯೊಬ್ಬರನ್ನು ಅಪರಿಚಿತರು ಕೊಲೆಮಾಡಿರುವ ಘಟನೆ ಜಿಲ್ಲೆಯ ಕಪಲಾಪುರ ಗ್ರಾಮದಲ್ಲಿ ನಡೆದಿದೆ. ಆಸ್ತಿ ಆಸೆಗಾಗಿ ವೃದ್ಧೆ ಕಮಲಮ್ಮ(75) ಎಂಬುವವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

35 ಎಕರೆ ಜಮೀನಿಗಾಗಿ.. ವೃದ್ಧೆಗೆ ಕಲ್ಲಿನಿಂದ ಹೊಡೆದು ಕೊಲೆಗೈದ ಪಾಪಿಗಳು, ಯಾವೂರಲ್ಲಿ?
ಆಸ್ತಿ ಆಸೆಗಾಗಿ ವೃದ್ಧೆ ಕಮಲಮ್ಮರನ್ನು ಕೊಲೆಗೈದ ಕಿರಾತಕರು
KUSHAL V
| Edited By: |

Updated on: Jan 04, 2021 | 5:50 PM

Share

ಬೀದರ್: ವಯೋವೃದ್ಧೆಯೊಬ್ಬರನ್ನು ಅಪರಿಚಿತರು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಪಲಾಪುರ ಗ್ರಾಮದಲ್ಲಿ ನಡೆದಿದೆ. ಆಸ್ತಿ ಆಸೆಗಾಗಿ ವೃದ್ಧೆ ಕಮಲಮ್ಮ(75) ಎಂಬುವವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊಲೆಯಾದ ಕಮಲಮ್ಮರಿಗೆ ಯಾರೂ ಕುಟುಂಬಸ್ಥರು ಹಾಗೂ ಸಂಬಂಧಿಕರಿರಲಿಲ್ಲ ಎಂದು ತಿಳಿದುಬಂದಿದೆ. ಆದರೆ, ಒಬ್ಬಂಟಿಯಾಗಿದ್ದ ವೃದ್ಧೆ 35 ಎಕರೆಯಷ್ಟು ಜಮೀನು‌ ಹೊಂದಿದ್ದರು ಎಂದು ಹೇಳಲಾಗಿದೆ. ಹಾಗಾಗಿ, ಈಕೆಯ ಆಸ್ತಿಯನ್ನು ಪಡೆದುಕೊಳ್ಳಲು ಕಿರಾತಕರು ಕಮಲಮ್ಮರಿಗೆ ಕಲ್ಲಿನಿಂದ ಹೊಡೆದು ಕೊಲೆಗೈದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಜನವಾಡ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದರು.

ಬೈಕ್​ಗಳ ನಡುವೆ ಡಿಕ್ಕಿ: ಮೂವರಿಗೆ ಗಂಭಿರ ಗಾಯ

ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ