AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಹಾರ್ ಜೈಲಿನಲ್ಲಿ ಶಿವಕುಮಾರ್ -ಅಹ್ಮದ್ ಪಟೇಲ್​ ಭೇಟಿ, ಡಿಕೆ ಸುರೇಶ್​ ಸಾಥ್​

ದೆಹಲಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ನಿನ್ನೆ ತಿರಸ್ಕರಿಸಿದೆ. ಈ ಬೆನ್ನಲ್ಲೆ ಇಂದು ಕಾಂಗ್ರೆಸ್ ನ ಹಿರಿಯ ರಾಜಕಾರಣಿ ಅಹ್ಮದ್​ ಪಟೇಲ್​ ತಿಹಾರ್ ಜೈಲ್ ಗೆ ಆಗಮಿಸಿ ಡಿಕೆಶಿಗೆ ಧೈರ್ಯ ತುಂಬುವ ಕಾರ್ಯದಲ್ಲಿ ತೊಡಗಿದ್ದಾರೆ. ಡಿಕೆಶಿ ಸೋದರ ಡಿಕೆ ಸುರೇಶ್​ ಅವರೂ ಅಹ್ಮದ್​ ಪಟೇಲ್ ಜೊತೆಗೂಡಿದ್ದಾರೆ.             ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರರನ್ನ ಸೆಪ್ಟೆಂಬರ್ […]

ತಿಹಾರ್ ಜೈಲಿನಲ್ಲಿ ಶಿವಕುಮಾರ್ -ಅಹ್ಮದ್ ಪಟೇಲ್​ ಭೇಟಿ, ಡಿಕೆ ಸುರೇಶ್​ ಸಾಥ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 26, 2019 | 12:00 PM

Share

ದೆಹಲಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ನಿನ್ನೆ ತಿರಸ್ಕರಿಸಿದೆ. ಈ ಬೆನ್ನಲ್ಲೆ ಇಂದು ಕಾಂಗ್ರೆಸ್ ನ ಹಿರಿಯ ರಾಜಕಾರಣಿ ಅಹ್ಮದ್​ ಪಟೇಲ್​ ತಿಹಾರ್ ಜೈಲ್ ಗೆ ಆಗಮಿಸಿ ಡಿಕೆಶಿಗೆ ಧೈರ್ಯ ತುಂಬುವ ಕಾರ್ಯದಲ್ಲಿ ತೊಡಗಿದ್ದಾರೆ. ಡಿಕೆಶಿ ಸೋದರ ಡಿಕೆ ಸುರೇಶ್​ ಅವರೂ ಅಹ್ಮದ್​ ಪಟೇಲ್ ಜೊತೆಗೂಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರರನ್ನ ಸೆಪ್ಟೆಂಬರ್ 3 ರಂದು ಬಂಧನಕ್ಕೆ ಒಳಪಡಿಸಿತ್ತು.  ಪ್ರಸ್ತುತ  ಡಿಕೆಶಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೊನ್ನೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿಹಾರ್ ಜೈಲಿಗೆ ಭೇಟಿ ನೀಡಿದ್ದರು. ಆ ವೇಳೆ, ಪಿ ಚಿದಂಬರಂ ಅವರನ್ನ ಭೇಟಿಯಾಗಿದ್ದು, ಡಿಕೆಶಿ ಯನ್ನ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ.  ಆದರೆ ಇಂದು ಅಹ್ಮದ್​ ಪಟೇಲ್, ಡಿಕೆಶಿಯನ್ನ ಭೇಟಿಯಾಗಲಿದ್ದಾರೆ.

Published On - 11:53 am, Thu, 26 September 19

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ