ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ

ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ
ಪ್ರಯಾಣಿಕ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಹಿಂದಿರುಗಿಸಿದ ಸಿಬ್ಬಂದಿ
Follow us
KUSHAL V
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 24, 2020 | 2:36 PM

ಬೆಂಗಳೂರು: ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಏರ್​ಪೋರ್ಟ್​ ಟರ್ಮಿನಲ್ ಒಳ ಭಾಗದಲ್ಲಿ ಬಿದ್ದಿದ್ದ 30 ಗ್ರಾಂ ತೂಕದ ಬ್ರೇಸ್​ಲೆಟ್​ ಗಮನಿಸಿದ ಇಬ್ಬರು ಟ್ರಾಲಿ ಆಪರೇಟರ್​ಗಳು ಕೂಡಲೇ ಅದನ್ನು ಭದ್ರತಾ ಪಡೆ ಮೂಲಕ ಮಾಲೀಕರಿಗೆ ಹಿಂದಿರುಗಿಸಿದರು. ಸಿಬ್ಬಂದಿಯ ಕಾರ್ಯ ವೈಖರಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಪೊಲೀಸರಿಂದ ಭರ್ಜರಿ ಬೇಟೆ: ನೈಜಿರಿಯಾ ಗ್ಯಾಂಗ್ ಅರೆಸ್ಟ್, ₹ 1 ಕೋಟಿ ಮೌಲ್ಯದ MDMA ಮಾತ್ರೆ ಜಪ್ತಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ