ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯಾಗೆ ಮದುವೆ ಸಂಭ್ರಮ
ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಹೆಗಡೆ ಮಗ ಅಮರ್ಥ್ಯ ಜತೆ ಮದುವೆ ಆಗುತ್ತಿದ್ದಾರೆ.
ಪ್ರೇಮಿಗಳ ದಿನವಾದ ಫೆಬ್ರವರಿ 14ರಂದು ಇವರ ಮದುವೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನೆರವೇರಲಿದೆ.
ಫೆಬ್ರವರಿ 17ರಂದು ಆರತಕ್ಷತೆ ಕಾರ್ಯಕ್ರಮ ನೆರವೇರಲಿದೆ.
ಇಂದು ಅವರ ಅರಿಶಿಣ ಕಾರ್ಯಕ್ರಮ ನೆರವೇರಿದೆ..