AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಉತ್ತರ ಕರ್ನಾಟಕಕ್ಕೆ ಸಿಹಿ ಸುದ್ದಿ, ಆಲಮಟ್ಟಿ ಜಲಾಶಯ ಭರ್ತಿ

ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದೆ. ಈ ಜಲಾಶಯ 9 ಜಿಲ್ಲೆಗಳಿಗೆ ನೀರು ಒದಗಿಸುತ್ತದೆ. ಅಲ್ಲದೆ ಈ ಜಲಾಶಯದಲ್ಲಿ ವಿದ್ಯುತ್​ ಉತ್ಪಾದನೆ ಮಾಡಲಾಗುತ್ತದೆ. ಈ ಬಾರಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹಾಗಾದರೆ ಜಲಾಶಯದಲ್ಲಿ ಇಂದು ನೀರಿನ ಮಟ್ಟ ಎಷ್ಟಿದ ಎಂಬುವುದನ್ನು ತಿಳಿಯಿರಿ.

Karnataka Dam Water Level: ಉತ್ತರ ಕರ್ನಾಟಕಕ್ಕೆ ಸಿಹಿ ಸುದ್ದಿ, ಆಲಮಟ್ಟಿ ಜಲಾಶಯ ಭರ್ತಿ
ಆಲಮಟ್ಟಿ ಡ್ಯಾಂ
ವಿವೇಕ ಬಿರಾದಾರ
|

Updated on:Aug 20, 2024 | 9:25 AM

Share

ಉತ್ತರ ಕರ್ನಾಟಕದ ಜೀವನದಿಯಾಗಿರುವ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು ಹರಿದು ಬರುತ್ತಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ನಿರ್ಮಾಣ ಮಾಡಲಾಗಿದೆ. ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ಜಲಾಶಯ ಭರ್ತಿಯಾಗಿದೆ. ಆಲಮಟ್ಟಿ ಸೇರಿದಂತೆ ಕರ್ನಾಟಕದ 14 ಜಲಾಶಯಗಳ (Karnataka Dam Water Level) ಇಂದಿನ ನೀರಿನ ಮಟ್ಟ ತಿಳಿಯಿರಿ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 123.08 123.08 17468 17468
ತುಂಗಭದ್ರಾ ಜಲಾಶಯ (Tungabhadra Dam) 497.71 105.79 72.80 86.80 44038 24881
ಮಲಪ್ರಭಾ ಜಲಾಶಯ (Malaprabha Dam) 633.80 37.73 34.45 22.91 1644 1644
ಕೆ.ಆರ್.ಎಸ್ (KRS Dam) 38.04 49.45 47.46 30.59 13127 10391
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 144.58 73.96 6536 7670
ಕಬಿನಿ ಜಲಾಶಯ (Kabini Dam) 696.13 19.52 18.41 16.31 2966 2850
ಭದ್ರಾ ಜಲಾಶಯ (Bhadra Dam) 657.73 71.54 64.28 49.07 7030 7030
ಘಟಪ್ರಭಾ ಜಲಾಶಯ (Ghataprabha Dam) 662.91 51.00 51.00 43.63 3065 3065
ಹೇಮಾವತಿ ಜಲಾಶಯ (Hemavathi Dam) 890.58 37.10 36.19 29.84 5019 9425
ವರಾಹಿ ಜಲಾಶಯ (Varahi Dam) 594.36 31.10 21.67 10.87 751 0
ಹಾರಂಗಿ ಜಲಾಶಯ (Harangi Dam)​​ 871.38 8.50 8.04 8.26 1737 1397
ಸೂಫಾ (Supa Dam) 564.00 145.33 122.72 80.06 3018 3018
ನಾರಾಯಣಪುರ ಜಲಾಶಯ (Narayanpura Dam) 492.25 33.31 33.31 28.57 21011 17723
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 19.97 24.53 3004 135

519.60 ಮೀಟರ್‌ ಎತ್ತರದಲ್ಲಿ 123.08 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿ ಸೋಮವಾರ ಬೆಳಗ್ಗೆ 123.08 ಟಿಎಂಸಿ ನೀರು ಸಂಗ್ರಹವಾಗಿದೆ. ಒಳ ಹರಿವು: 17,468 ಕ್ಯೂಸೆಕ್, ಹೊರ ಹರಿವು: 17,568 ಕ್ಯೂಸೆಕ್ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 am, Mon, 19 August 24

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!