AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸಾಮಾಜಿಕನ್ಯಾಯದ ಪರ ಇದ್ದೀನೆಂದು ಎಲ್ಲರೂ ನನ್ನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ

ಮೈಸೂರು: ಈಗ ಎಲ್ಲರೂ ನನ್ನ ಮೇಲೆ ಬಿದ್ದಿದ್ದಾರೆ. ಬಿಜೆಪಿಯವರು ನನ್ನ ಮೇಲೆ ಬಿದ್ದಿದ್ದಾರೆ, ಜೆಡಿಎಸ್‌‌ನವರೂ ನನ್ನ ಮೇಲೆ ಬಿದ್ದಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಸಾಮಾಜಿಕನ್ಯಾಯದ ಪರ ಇದ್ದೀನೆಂದು ಎಲ್ಲರೂ ನನ್ನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಕೋರ್ಟ್‌ನಲ್ಲಿ ಅನರ್ಹರಾದವರೂ ನನ್ನನ್ನೇ ಟೀಕಿಸುತ್ತಾರೆ, ಇದ್ದಾಗ ಹಾಡಿ ಹೊಗಳುತ್ತಿದ್ರು, ಈಗ ಬಿಟ್ಟ ಮೇಲೆ ಬೈತಾರೆ. ಈಗ ನೀವು ನಮ್ಮನ್ನು ಬೈದ್ರೆ ಹೇಗೆ? ಎಂದು ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿಂದ ಜನರಿಗೆ ಪ್ರಶ್ನಿಸಿದ್ದಾರೆ.

ನಾನು ಸಾಮಾಜಿಕನ್ಯಾಯದ ಪರ ಇದ್ದೀನೆಂದು ಎಲ್ಲರೂ ನನ್ನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2019 | 5:15 PM

Share

ಮೈಸೂರು: ಈಗ ಎಲ್ಲರೂ ನನ್ನ ಮೇಲೆ ಬಿದ್ದಿದ್ದಾರೆ. ಬಿಜೆಪಿಯವರು ನನ್ನ ಮೇಲೆ ಬಿದ್ದಿದ್ದಾರೆ, ಜೆಡಿಎಸ್‌‌ನವರೂ ನನ್ನ ಮೇಲೆ ಬಿದ್ದಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಸಾಮಾಜಿಕನ್ಯಾಯದ ಪರ ಇದ್ದೀನೆಂದು ಎಲ್ಲರೂ ನನ್ನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಕೋರ್ಟ್‌ನಲ್ಲಿ ಅನರ್ಹರಾದವರೂ ನನ್ನನ್ನೇ ಟೀಕಿಸುತ್ತಾರೆ, ಇದ್ದಾಗ ಹಾಡಿ ಹೊಗಳುತ್ತಿದ್ರು, ಈಗ ಬಿಟ್ಟ ಮೇಲೆ ಬೈತಾರೆ. ಈಗ ನೀವು ನಮ್ಮನ್ನು ಬೈದ್ರೆ ಹೇಗೆ? ಎಂದು ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿಂದ ಜನರಿಗೆ ಪ್ರಶ್ನಿಸಿದ್ದಾರೆ.

Follow Us
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ