AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರಚಿಕಿತ್ಸೆಗೆ ಹಣ ಫಿಕ್ಸ್‌ ಮಾಡಿ ಬ್ರೋಕರ್‌ ಮೂಲಕ ವಸೂಲಿ.. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯನ ವಿರುದ್ಧ ಆರೋಪ

ಶಸ್ತ್ರಚಿಕಿತ್ಸೆಗೆ ಹಣ ಫಿಕ್ಸ್‌ ಮಾಡಿ ಬ್ರೋಕರ್‌ ಮೂಲಕ ವಸೂಲಿ ಮಾಡುತ್ತಿರುವ ಆರೋಪ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ವೈದ್ಯ ಜಯರಾಂ ವಿರುದ್ಧ ಕೇಳಿ ಬಂದಿದೆ.

ಶಸ್ತ್ರಚಿಕಿತ್ಸೆಗೆ ಹಣ ಫಿಕ್ಸ್‌ ಮಾಡಿ ಬ್ರೋಕರ್‌ ಮೂಲಕ ವಸೂಲಿ.. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯನ ವಿರುದ್ಧ ಆರೋಪ
ರಾಮಚಂದ್ರಪ್ಪ ಮತ್ತು ಆರ್ಥೊಪೆಡಿಕ್ ಡಾ.ಜಯರಾಮ್
shruti hegde
| Edited By: ಆಯೇಷಾ ಬಾನು|

Updated on: Jan 11, 2021 | 9:08 AM

Share

ಚಿತ್ರದುರ್ಗ: ಶಸ್ತ್ರಚಿಕಿತ್ಸೆಗೆ ಹಣ ಫಿಕ್ಸ್‌ ಮಾಡಿ ಬ್ರೋಕರ್‌ ಮೂಲಕ ವಸೂಲಿ ಮಾಡುತ್ತಿರುವ ಆರೋಪ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ವೈದ್ಯ ಜಯರಾಂ ವಿರುದ್ಧ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆರ್ಥೋಪೆಡಿಕ್ ವೈದ್ಯ ಜಯರಾಂ, ಬ್ರೋಕರ್‌ಗಳಾದ ಆಶಾ, ಸುರೇಶ್ ಮೂಲಕ ಹಣ ವಸೂಲಿ ಮಾಡಿಸಿ ಬಳಿಕ ಶಸ್ತ್ರಚಿಕಿತ್ಸೆಗೆ ಒಪ್ಪಿಗೆ ನೀಡುತ್ತಿದ್ದರಂತೆ.

ಹೊಳಲ್ಕೆರೆ ತಾಲೂಕಿನ ತಾಳೀಕೆರೆ ಗ್ರಾಮದ ರಾಮಚಂದ್ರಪ್ಪ ಅಪಘಾತದಿಂದಾಗಿ ಕಾಲುಮುರಿದುಕೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಬ್ರೋಕರ್​ಗಳಿಂದ ಹಣ ವಸೂಲಿ ಮಾಡಿ ನಂತರ ಚಿಕಿತ್ಸೆ ನೀಡುವಂತೆ ವೈದ್ಯರಾದ ಡಾ.ಜಯರಾಮ್ ಒಪ್ಪಿಗೆ ನೀಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಬ್ರೋಕರ್​ಗಳಾದ ಆಶಾ, ಸುರೇಶ್​ರಿಂದ 30 ಸಾವಿರ ಹಣ ವಸೂಲಿ ಮಾಡಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಡಾ. ಜಯರಾಮ್​ ಬ್ರೋಕರ್​ಗಳಿಂದ ಹಣ ವಸೂಲಿ ಮಾಡುತ್ತಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ವೈದ್ಯರ ನಿರ್ಲಕ್ಷ್ಯದಿಂದ ನನ್ನ ಪತ್ನಿ ಮೃತಪಟ್ಟಿದ್ದಾಳೆ -ವೈದ್ಯರ ವಿರುದ್ಧ BJP ಮುಖಂಡನ ಆರೋಪ

Follow Us
shruti hegde
shruti hegde
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ