ಹೆರಿಗೆ ವೇಳೆ ಮಗು ಸಾವು, ಸರ್ಕಾರಿ ವೈದ್ಯರ ನಿರ್ಲಕ್ಷ್ಯ ಆರೋಪ

ಕೋಲಾರ: ಕೆಜಿಎಫ್ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿದೆ ಎಂದು ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಹೆರಿಗೆ ವೇಳೆ ಕೆಜಿಎಫ್​ನ ಅಂಬೇಡ್ಕರ್ ನಗರ ನಿವಾಸಿಗಳಾದ ಬೆನಡಿಕ್ ಜ್ವರಾಲ್ ಹಾಗು ಸೆಲ್ವಂ ಮೈದಲಿ ದಂಪತಿ ಮಗು ಮೃತಪಟ್ಟಿದೆ. ಮಧ್ಯಾಹ್ನ ಹೆರಿಗೆಗೆಂದು ಸೆಲ್ವಂ ಮೈದಲಿ ಆಸ್ಪತ್ರೆಗೆ ದಾಖಲಾಗಿದ್ದರು. ಸ್ಕ್ಯಾನಿಂಗ್ ಸೇರಿದಂತೆ ಹಲವು ತಪಾಸಣೆ ಮಾಡಿ ಮಗು ಆರೋಗ್ಯವಾಗಿರುವ ಕುರಿತು ವೈದ್ಯರು ಖಚಿತ ಪಡಿಸಿದ್ದರು. ಆದ್ರೆ ಹೆರಿಗೆ ವೇಳೆ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ […]

ಹೆರಿಗೆ ವೇಳೆ ಮಗು ಸಾವು, ಸರ್ಕಾರಿ ವೈದ್ಯರ ನಿರ್ಲಕ್ಷ್ಯ ಆರೋಪ
Follow us
ಸಾಧು ಶ್ರೀನಾಥ್​
|

Updated on: Dec 13, 2019 | 8:41 PM

ಕೋಲಾರ: ಕೆಜಿಎಫ್ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿದೆ ಎಂದು ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಹೆರಿಗೆ ವೇಳೆ ಕೆಜಿಎಫ್​ನ ಅಂಬೇಡ್ಕರ್ ನಗರ ನಿವಾಸಿಗಳಾದ ಬೆನಡಿಕ್ ಜ್ವರಾಲ್ ಹಾಗು ಸೆಲ್ವಂ ಮೈದಲಿ ದಂಪತಿ ಮಗು ಮೃತಪಟ್ಟಿದೆ.

ಮಧ್ಯಾಹ್ನ ಹೆರಿಗೆಗೆಂದು ಸೆಲ್ವಂ ಮೈದಲಿ ಆಸ್ಪತ್ರೆಗೆ ದಾಖಲಾಗಿದ್ದರು. ಸ್ಕ್ಯಾನಿಂಗ್ ಸೇರಿದಂತೆ ಹಲವು ತಪಾಸಣೆ ಮಾಡಿ ಮಗು ಆರೋಗ್ಯವಾಗಿರುವ ಕುರಿತು ವೈದ್ಯರು ಖಚಿತ ಪಡಿಸಿದ್ದರು. ಆದ್ರೆ ಹೆರಿಗೆ ವೇಳೆ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಬೆನಡಿಕ್ ಜ್ವರಾಲ್ ಹಾಗು ಸೆಲ್ವಂ ಮೈದಲಿ ದಂಪತಿ ಆರೋಪಿಸಿದ್ದಾರೆ. ಈ ಸಂಬಂಧ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ