Karnataka Dam Water Level: ಆಲಮಟ್ಟಿ ಡ್ಯಾಂ ಭರ್ತಿಗೆ ಕಲವೇ ಅಡಿ ಬಾಕಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದಲ್ಲಿ ಮಳೆಯ ಆರ್ಭಟ ಸ್ವಲ್ಪ ಕಡಿಮೆಯಾಗಿದೆ. ಇದರಿಂಧ ನದಿಗಳಲ್ಲಿನ ನೀರಿನ ಮಟ್ಟದಲ್ಲೂ ಇಳಿಕೆಯಾಗಿದೆ. ಆದರೆ, ಉತ್ತರ ಕರ್ನಾಟಕದ ಹಲವರು ಜಲಾಶಯಗಳಲ್ಲಿನ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಆಲಮಟ್ಟಿ ಜಲಾಶಯದಲ್ಲಿ ಇಂದಿನ ನೀರಿನ ಪ್ರಮಾಣ ಎಷ್ಟಿದೆ? ಇಲ್ಲಿದೆ ಮಾಹಿತಿ

Karnataka Dam Water Level: ಆಲಮಟ್ಟಿ ಡ್ಯಾಂ ಭರ್ತಿಗೆ ಕಲವೇ ಅಡಿ ಬಾಕಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಆಲಮಟ್ಟಿ ಜಲಾಶಯ
Follow us
ವಿವೇಕ ಬಿರಾದಾರ
|

Updated on: Aug 10, 2024 | 8:00 AM

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿದೆ ಕೊಯ್ನಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಇದರಿಂದ ಆಲಮಟ್ಟಿ ಜಲಾಶಯಾಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಾಗಾದರೆ ಆಲಮಟ್ಟಿ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 108.50 122.13 249412 161797
ತುಂಗಭದ್ರಾ ಜಲಾಶಯ (Tungabhadra Dam) 497.71 105.79 104.70 87.92 45086 32074
ಮಲಪ್ರಭಾ ಜಲಾಶಯ (Malaprabha Dam) 633.80 37.73 34.17 22.32 3000 2194
ಕೆ.ಆರ್.ಎಸ್ (KRS Dam) 38.04 49.45 49.01 35.15 17403 12025
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 143.25 74.50 11007 7189
ಕಬಿನಿ ಜಲಾಶಯ (Kabini Dam) 696.13 19.52 19.13 18.35 6020 6350
ಭದ್ರಾ ಜಲಾಶಯ (Bhadra Dam) 657.73 71.54 64.65 49.15 8825 6811
ಘಟಪ್ರಭಾ ಜಲಾಶಯ (Ghataprabha Dam) 662.91 51.00 50.55 42.70 10406 3534
ಹೇಮಾವತಿ ಜಲಾಶಯ (Hemavathi Dam) 890.58 37.10 37.10 31.67 8519 8475
ವರಾಹಿ ಜಲಾಶಯ (Varahi Dam) 594.36 31.10 20.89 11.62 1081 0
ಹಾರಂಗಿ ಜಲಾಶಯ (Harangi Dam)​​ 871.38 8.50 7.66 8.40 1770 3500
ಸೂಫಾ (Supa Dam) 564.00 145.33 122.36 80.98 10080 4629
ನಾರಾಯಣಪುರ ಜಲಾಶಯ (Narayanpura Dam) 492.25 33.31 27.76 31.86 177776 172714
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 19.04 24.63 346 135

ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ನೀರಿನ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದ್ದರೂ ಕೆಆರ್​ಎಸ್​​, ಹಾರಾಂಗಿ ಜಲಾಶಯಗಳು ಭರ್ತಿಯಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM