ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿದೆ ಕೊಯ್ನಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಇದರಿಂದ ಆಲಮಟ್ಟಿ ಜಲಾಶಯಾಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಾಗಾದರೆ ಆಲಮಟ್ಟಿ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 108.50 | 122.13 | 249412 | 161797 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 104.70 | 87.92 | 45086 | 32074 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 34.17 | 22.32 | 3000 | 2194 |
ಕೆ.ಆರ್.ಎಸ್ (KRS Dam) | 38.04 | 49.45 | 49.01 | 35.15 | 17403 | 12025 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 143.25 | 74.50 | 11007 | 7189 |
ಕಬಿನಿ ಜಲಾಶಯ (Kabini Dam) | 696.13 | 19.52 | 19.13 | 18.35 | 6020 | 6350 |
ಭದ್ರಾ ಜಲಾಶಯ (Bhadra Dam) | 657.73 | 71.54 | 64.65 | 49.15 | 8825 | 6811 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 50.55 | 42.70 | 10406 | 3534 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 37.10 | 31.67 | 8519 | 8475 |
ವರಾಹಿ ಜಲಾಶಯ (Varahi Dam) | 594.36 | 31.10 | 20.89 | 11.62 | 1081 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 7.66 | 8.40 | 1770 | 3500 |
ಸೂಫಾ (Supa Dam) | 564.00 | 145.33 | 122.36 | 80.98 | 10080 | 4629 |
ನಾರಾಯಣಪುರ ಜಲಾಶಯ (Narayanpura Dam) | 492.25 | 33.31 | 27.76 | 31.86 | 177776 | 172714 |
ವಾಣಿವಿಲಾಸ ಸಾಗರ (VaniVilas Sagar Dam) | 652.24 | 30.42 | 19.04 | 24.63 | 346 | 135 |
ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ನೀರಿನ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದ್ದರೂ ಕೆಆರ್ಎಸ್, ಹಾರಾಂಗಿ ಜಲಾಶಯಗಳು ಭರ್ತಿಯಾಗಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ