AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon Kannada Insult: ಆ ಗೂಗಲ್ ಆಯ್ತು, ಈಗ ಅಮೆಜಾನ್‌ ಆನ್​ಲೈನ್ ಶಾಪಿಂಗ್​ನಲ್ಲೂ ಕನ್ನಡ ಧ್ವಜ, ಲಾಂಛನಕ್ಕೆ ಅಪಮಾನ

Amazon Kannada Insult ಇತ್ತೀಚೆಗೆ ಗೂಗಲ್ ನಲ್ಲೂ ಹೀಗೆ ಆಗಿತ್ತು. ಈ ಕೂಡಲೇ ಅಮೇಜಾನ್ ಸಂಸ್ಥೆ ಕ್ಷಮೆ ಕೇಳಬೇಕು. ರಾಜ್ಯ ಸರ್ಕಾರ ಕನ್ನಡಿಗರಿಗಾಗಿಯೇ ಒಂದು ಸೈಬರ್ ಕ್ರೈಮ್ ಸೆಲ್ ಶುರು ಮಾಡಬೇಕು. ಇದೇ ರೀತಿ ಕನ್ನಡಿಗರ ಅವಮಾನ ಮಾಡಿದರೆ ಮಸ್ಕಾ ಚಳುವಳಿ ಬಿಟ್ಟು, ಮಚ್ಚು ಹಿಡಿದು ಚಳುವಳಿ ಮಾಡಬೇಕಾಗುತ್ತದೆ ಎಂದು ಕರವೇ ಪ್ರವೀಣ್ ಶೆಟ್ಟಿ ಖಡಕ್ಕಾಗಿ ಎಚ್ಚರಿಕೆ ರವಾನಿಸಿದ್ದಾರೆ.

Amazon Kannada Insult: ಆ ಗೂಗಲ್ ಆಯ್ತು, ಈಗ ಅಮೆಜಾನ್‌  ಆನ್​ಲೈನ್ ಶಾಪಿಂಗ್​ನಲ್ಲೂ ಕನ್ನಡ ಧ್ವಜ, ಲಾಂಛನಕ್ಕೆ ಅಪಮಾನ
ಗೂಗಲ್ ಆಯ್ತು, ಈಗ ಅಮೆಜಾನ್‌ ಆನ್​ಲೈನ್ ಶಾಪಿಂಗ್​ನಲ್ಲೂ ಕನ್ನಡ ಧ್ವಜ, ಲಾಂಛನಕ್ಕೆ ಅಪಮಾನ
TV9 Web
| Edited By: ಸಾಧು ಶ್ರೀನಾಥ್​|

Updated on:Jun 05, 2021 | 2:51 PM

Share

ಬೆಂಗಳೂರು: ಬೃಹತ್​ ಸರ್ಚ್​ ಇಂಜಿನ್ ಗೂಗಲ್ ಬಳಿಕ ಇದೀಗ ಮತ್ತೊಂದು ವಿಶ್ವವ್ಯಾಪಿ ಅಮೆಜಾನ್‌ ಆನ್​ಲೈನ್ ಶಾಪಿಂಗ್ ಸಂಸ್ಥೆಯಿಂದಲೂ ಕನ್ನಡಿಗರ ಪ್ರಾಣನುಡಿ, ಸಂಸ್ಕೃತಿಗೆ ಅಪಮಾನ ನಡೆದಿದೆ. ಅಮೆಜಾನ್ ಆನ್‌ಲೈನ್ ಶಾಪಿಂಗ್‌ ವೆಬ್​ಸೈಟ್​​ನಲ್ಲಿ ಈ ಅಪಮಾನ ನಡೆದಿದೆ. ಅವರು ಆನ್​ಲೈನ್​ ಮೂಲಕ ಮಾರಾಟ ಮಾಡುವ ಮಹಿಳೆಯರ ಒಳಉಡುಪುಗಳ ಮೇಲೆ ಕನ್ನಡ ಬಾವುಟ, ಲಾಂಛನದ ಬಳಕೆಯಾಗಿದೆ. ಅಮೇಜಾನ್ ಆನ್​ಲೈನ್ ಶಾಪಿಂಗ್ ವೆಬ್ ಸೈಟ್ ನಲ್ಲಿ ಕನ್ನಡ ಧ್ವಜ, ಲಾಂಛನಕ್ಕೆ ಹೀಗೆ ಅಪಮಾನ ಆಗಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ತೀವ್ರ ಆಕ್ರೋಶ, ವಿರೋಧ ವ್ಯಕ್ತಪಡಿಸಿದ್ದಾರೆ.

ಅಮೇಜಾನ್ ಕಂಪನಿ ಮಹಿಳೆಯರ ಒಳ ಉಡುಪಿನಲ್ಲಿ ನಮ್ಮ ಕನ್ನಡದ ಬಾವುಟ, ಭಾರತದ ಅಶೋಕ ಚಕ್ರ, ಕರ್ನಾಟಕದ ಲಾಂಛನವನ್ನ ಹಾಕುವ ಮೂಲಕ ಕನ್ನಡಿಗಯರಿಗೆ ಹಾಗೂ ಭಾರತೀಯರಿಗೆ ನೋವುಂಟು ಮಾಡಿದೆ. ರಾಜ್ಯದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಇಂತಹ ದುಷ್ಟ ಶಕ್ತಿಗಳ ಹುನ್ನಾರವನ್ನು ಬಗ್ಗು ಬಡಿಯಬೇಕು ಎಂದು ಎಲ್ಲ ಕನ್ನಡಿಗರ ಪರವಾಗಿ ಅವರು ಆಗ್ರಹಿಸಿದ್ದಾರೆ.

ಸರ್ಕಾರ ಕನ್ನಡಿಗರಿಗಾಗಿಯೇ ಒಂದು ಸೈಬರ್ ಕ್ರೈಮ್ ಸೆಲ್ ಶುರು ಮಾಡಲಿ:

Amazon online shopping website Insults Kannada flag, emblem, ashoka chakra karave protests

ಅಮೆಜಾನ್‌ ಆನ್​ಲೈನ್ ಶಾಪಿಂಗ್​ನಲ್ಲಿ ಕನ್ನಡ ಧ್ವಜ, ಲಾಂಛನಕ್ಕೆ ಅಪಮಾನ

Amazon online shopping website Insults Kannada flag, emblem, ashoka chakra karave protests

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ

ಇತ್ತೀಚೆಗೆ ಗೂಗಲ್ ನಲ್ಲೂ ಹೀಗೆ ಆಗಿತ್ತು. ಈ ಕೂಡಲೇ ಅಮೇಜಾನ್ ಸಂಸ್ಥೆ ಕ್ಷಮೆ ಕೇಳಬೇಕು. ರಾಜ್ಯ ಸರ್ಕಾರ ಕನ್ನಡಿಗರಿಗಾಗಿಯೇ ಒಂದು ಸೈಬರ್ ಕ್ರೈಮ್ ಸೆಲ್ ಶುರು ಮಾಡಬೇಕು. ಇದೇ ರೀತಿ ಕನ್ನಡಿಗರ ಅವಮಾನ ಮಾಡಿದರೆ ಮಸ್ಕಾ ಚಳುವಳಿ ಬಿಟ್ಟು, ಮಚ್ಚು ಹಿಡಿದು ಚಳುವಳಿ ಮಾಡಬೇಕಾಗುತ್ತದೆ ಎಂದು ಕರವೇ ಪ್ರವೀಣ್ ಶೆಟ್ಟಿ ಖಡಕ್ಕಾಗಿ ಎಚ್ಚರಿಕೆ ರವಾನಿಸಿದ್ದಾರೆ.

Ugliest Language of India: ಕನ್ನಡಿಗರ ಕ್ಷಮೆ ಕೇಳಿದ ಗೂಗಲ್​; ಕನ್ನಡದಲ್ಲೇ ಟ್ವೀಟ್​ ಮಾಡಿ ತಪ್ಪೊಪ್ಪಿಕೊಂಡ ಸಂಸ್ಥೆ

(Amazon online shopping website Insults Kannada flag, emblem, ashoka chakra karave protests)

Published On - 2:44 pm, Sat, 5 June 21

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ