ಗ್ರಾಹಕರಿಗೆ ವಂಚನೆ: ಆಂಬಿಡೆಂಟ್​ನ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ಸಾರ್ವಜನಿಕರಿಗೆ‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಬಿಡೆಂಟ್ ಕಂಪನಿಗೆ ಸೇರಿದ‌ ಚಿರಾಸ್ತಿ ಮತ್ತು ಚರಾಸ್ತಿಗಳನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಒಟ್ಟು 10.2ಕೋಟಿ‌ ರೂ. ಮೌಲ್ಯದ ಚಿರಾಸ್ತಿ ಮತ್ತು ಚರಾಸ್ತಿ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಹಾಗೂ ರಾಜ್ಯದ ವಿವಿಧ‌ ಭಾಗಗಳಲ್ಲಿ ಕಂಪನಿಗೆ‌ ಸೇರಿದ 8.8ಕೋಟಿ ರೂ. ಮೌಲ್ಯದ ಚಿರಾಸ್ತಿ ಮತ್ತು 1.4ಕೋಟಿ ರೂ. ಮೌಲ್ಯದ‌ ಚರಾಸ್ತಿ ಜಪ್ತಿ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ಸಾರ್ವಜನಿಕರಿಂದ ಹಣವನ್ನ ಪಡೆದು ಹೆಚ್ಚಿನ ಬಡ್ಡಿ ಆಸೆ‌ ತೋರಿಸಿ ಆಂಬಿಡೆಂಟ್ ಕಂಪನಿ ವಂಚಿಸಿತ್ತು. […]

ಗ್ರಾಹಕರಿಗೆ ವಂಚನೆ: ಆಂಬಿಡೆಂಟ್​ನ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ
Follow us
ಸಾಧು ಶ್ರೀನಾಥ್​
|

Updated on:Dec 13, 2019 | 2:10 PM

ಬೆಂಗಳೂರು: ಸಾರ್ವಜನಿಕರಿಗೆ‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಬಿಡೆಂಟ್ ಕಂಪನಿಗೆ ಸೇರಿದ‌ ಚಿರಾಸ್ತಿ ಮತ್ತು ಚರಾಸ್ತಿಗಳನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಒಟ್ಟು 10.2ಕೋಟಿ‌ ರೂ. ಮೌಲ್ಯದ ಚಿರಾಸ್ತಿ ಮತ್ತು ಚರಾಸ್ತಿ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಹಾಗೂ ರಾಜ್ಯದ ವಿವಿಧ‌ ಭಾಗಗಳಲ್ಲಿ ಕಂಪನಿಗೆ‌ ಸೇರಿದ 8.8ಕೋಟಿ ರೂ. ಮೌಲ್ಯದ ಚಿರಾಸ್ತಿ ಮತ್ತು 1.4ಕೋಟಿ ರೂ. ಮೌಲ್ಯದ‌ ಚರಾಸ್ತಿ ಜಪ್ತಿ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ಸಾರ್ವಜನಿಕರಿಂದ ಹಣವನ್ನ ಪಡೆದು ಹೆಚ್ಚಿನ ಬಡ್ಡಿ ಆಸೆ‌ ತೋರಿಸಿ ಆಂಬಿಡೆಂಟ್ ಕಂಪನಿ ವಂಚಿಸಿತ್ತು.

ಆರಂಭದಲ್ಲಿ ಗ್ರಾಹಕರಿಗೆ ಕಮೀಷನ್ ನೀಡಿ ಹೆಚ್ಚು ಹಣವನ್ನ ಹೂಡಿಕೆ ಮಾಡಿಸಿಕೊಂಡಿತ್ತು. ಬಳಿಕ 15% ಕಮೀಷನ್ ಆಸೆ‌ ತೋರಿಸಿ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿತ್ತು. ಈ ಬಗ್ಗೆ ಸಿಸಿಬಿಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 2:10 pm, Fri, 13 December 19

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ