Amit Shah: ಕೆಲವೇ ಕ್ಷಣಗಳಲ್ಲಿ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾತ್ರಿ 10.30ಕ್ಕೆ ದೆಹಲಿಯಿಂದ ಹೊರಟಿದ್ದು, ರಾತ್ರಿ 1 ಗಂಟೆಗೆ  ಬೆಂಗಳೂರಿನ ಹೆಚ್​ಎಎಲ್​ ಏರ್​ಪೋರ್ಟ್​ಗೆ ಬಂದಿಳಿಯಲಿದ್ದಾರೆ.

Amit Shah: ಕೆಲವೇ ಕ್ಷಣಗಳಲ್ಲಿ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ
ಅಮಿತ್ ಶಾ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 03, 2022 | 11:08 PM

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ರಾತ್ರಿ 10.30ಕ್ಕೆ ದೆಹಲಿಯಿಂದ ಹೊರಟಿದ್ದು, ರಾತ್ರಿ 1 ಗಂಟೆಗೆ  ಬೆಂಗಳೂರಿನ (Bengalore) ಹೆಚ್​ಎಎಲ್ (HAL)​ ಏರ್​ಪೋರ್ಟ್​ಗೆ ಬಂದಿಳಿಯಲಿದ್ದಾರೆ. ಅಮಿತ್ ಶಾ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್​ ಕಟೀಲ್ (Nalin Kumar Kateel)ಬರಲಿದ್ದಾರೆ. ಅಮಿತ್ ಶಾ ಮತ್ತು ನಳಿನ್ ಕುಮಾರ್ ಕಟೀಲ್ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ.  ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ನಿವಾಸದಲ್ಲಿ ನಡೆದ ಸಭೆ ತಡವಾದ ಹಿನ್ನೆಲೆ ಅಮಿತ್​ ಶಾ ದೆಹಲಿಯಿಂದ ತಡವಾಗಿ ಹೊರಟಿದ್ದಾರೆ.

ನಾಳೆ (ಆಗಸ್ಟ 4)  ಬೆಳಗ್ಗೆ ಅಮಿತ್​ ಶಾ ತಾಜ್​ವೆಸ್ಟೆಂಡ್​ ಹೋಟೆಲ್​ನಲ್ಲಿ ನಡೆಯುವ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ (CII)  ಸಂಕಲ್ಪ್ ಸಿದ್ದಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 3.15ಕ್ಕೆ ಮದರ್​ ಡೈರಿಗೆ ಭೇಟಿ ನೀಡಲಿದ್ದಾರೆ.  ನಾಳೆ ಮಧ್ಯಾಹ್ನ 3.40ಕ್ಕೆ ಹೆಚ್​ಎಎಲ್​ ಏರ್​ಪೋರ್ಟ್​ನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ವಾಪಸ್​ ತೆರಳಲಿದ್ದಾರೆ.

Published On - 11:06 pm, Wed, 3 August 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ