AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಲಯ, ಸರ್ಕಾರದ ಆದೇಶ ಉಲ್ಲಂಘನೆ! ವಾಟಾಳ್ ನಾಗರಾಜ್ ವಿರುದ್ಧ ಎಫ್ಐಆರ್ ದಾಖಲು

ಮಾ.18ರಂದು ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ್ದರು. ನ್ಯಾಯಾಲಯದ ಆದೇಶದಂತೆ ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಸ್ಥಳ ನಿಗದಿಯಾಗಿದೆ. ಆದರೂ ಸಹ ಆದೇಶ ಉಲ್ಲಂಘಿಸಿ ವಾಟಾಳ್ ಬೇರೆಡೆ ಪ್ರತಿಭಟನೆ ನಡೆಸಿದ್ದಾರೆ.

ನ್ಯಾಯಾಲಯ, ಸರ್ಕಾರದ ಆದೇಶ ಉಲ್ಲಂಘನೆ! ವಾಟಾಳ್ ನಾಗರಾಜ್ ವಿರುದ್ಧ ಎಫ್ಐಆರ್ ದಾಖಲು
ವಾಟಾಳ್ ನಾಗರಾಜ್
TV9 Web
| Edited By: |

Updated on:Mar 23, 2022 | 8:49 AM

Share

ಬೆಂಗಳೂರು: ನ್ಯಾಯಾಲಯ ಹಾಗೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು. ಮಾ.18ರಂದು ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ್ದರು. ನ್ಯಾಯಾಲಯದ ಆದೇಶದಂತೆ ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಸ್ಥಳ ನಿಗದಿಯಾಗಿದೆ. ಆದರೂ ಸಹ ಆದೇಶ ಉಲ್ಲಂಘಿಸಿ ವಾಟಾಳ್ ಬೇರೆಡೆ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಭಟನೆ,‌ ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ: ಕಾಂಗ್ರೆಸ್ ಪಾದಯಾತ್ರೆಯಿಂದ ಟ್ರಾಫಿಕ್ ಜಾಮ್ ಆದ ಹಿನ್ನೆಲೆ ಬೆಂಗಳೂರಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿತ್ತು. ಫ್ರೀಡಂಪಾರ್ಕ್​ನ ನಿಗದಿತ ಜಾಗದಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಾರ್ಚ್ 4ಕ್ಕೆ ಮಹತ್ವದ ಆದೇಶ ನೀಡಿದೆ. ಪ್ರತಿಭಟನೆಗಳಿಂದಾಗಿ ದೈನಂದಿನ ಜೀವನದ ಮೇಲೆ ಪರಿಣಾಮವಾಗುತ್ತಿದೆ. ಟ್ರಾಫಿಕ್ ಜಾಮ್​ನಿಂದ ಬೆಂಗಳೂರಿನ ಜನರಿಗೆ ಸಮಸ್ಯೆಯಾಗುತ್ತಿದೆ. ಇಂತಹ ಮೆರವಣಿಗೆಗಳ‌‌ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮಕ್ಕೆ ಸೂಚನೆ ನೀಡಿದೆ.

ನಿಗದಿತ ಸ್ಥಳ ಬಿಟ್ಟು ಬೇರೆಡೆ ಪ್ರತಿಭಟನೆಗೆ ಅವಕಾಶ ನೀಡಬಾರದು. ಯಾವುದೇ ಸಂಘಟನೆ, ಪಕ್ಷಗಳಿಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ‌ ಈಗಾಗಲೇ ಮಹತ್ವದ ಆದೇಶ ನೀಡಿದೆ.

ಇದನ್ನೂ ಓದಿ

ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ

ವಿವಿಧ ಉದ್ಯೋಗಿ ಸಂಘಟನೆಗಳಿಂದ ಮಾರ್ಚ್​ 28, 29ಕ್ಕೆ ಮುಷ್ಕರ; ಸೇವೆ ವ್ಯತ್ಯಯದ ಬಗ್ಗೆ ಎಸ್​ಬಿಐ ಮಾಹಿತಿ

Published On - 8:48 am, Wed, 23 March 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್