ರಾಜಧಾನಿ ಪಕ್ಕದಲ್ಲೇ 5 ವರ್ಷದಿಂದ ಜೀತ ಜೀವಂತ, 29 ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ: ರಾಜಧಾನಿ ಪಕ್ಕದಲ್ಲೇ ಸುಮಾರು 5 ವರ್ಷಗಳಿಂದ ಜೀತ ಪದ್ದತಿಯಲ್ಲಿ ಕೆಲಸಕ್ಕಿದ್ದ 29 ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ. ಆನೇಕಲ್ ತಾಲೂಕಿನ ಕೂಗೂರು ಗ್ರಾಮದ ನಾರಾಯಣ ರೆಡ್ಡಿ ಎಂಬುವವರ ನೀಲಗಿರಿ ತೋಪಿನಲ್ಲಿ ಜೀತ ಪದ್ದತಿಯಲ್ಲಿ ಕೆಲಸಕ್ಕಿದ್ದರು. ಇವರು ತಮಿಳುನಾಡಿನ ಕೃಷ್ಣಗಿರಿಯ ಮೂಲದ ಕಾರ್ಮಿಕರಾಗಿದ್ದಾರೆ. ಹೇಳಿದ ಕೆಲಸ ಮಾಡಿಸಿಕೊಂಡು ಊಟ, ಬಟ್ಟೆ ನೀಡದೆ ಮಾಲೀಕ ನಾರಾಯಣ ರೆಡ್ಡಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಆನೇಕಲ್ ತಹಶೀಲ್ದಾರ್ ಹಾಗೂ ಸರ್ಜಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜೀತದಾಳುಗಳನ್ನು […]

ರಾಜಧಾನಿ ಪಕ್ಕದಲ್ಲೇ 5 ವರ್ಷದಿಂದ ಜೀತ ಜೀವಂತ, 29 ಕಾರ್ಮಿಕರ ರಕ್ಷಣೆ
Follow us
ಸಾಧು ಶ್ರೀನಾಥ್​
|

Updated on: Nov 16, 2019 | 11:50 AM

ಬೆಂಗಳೂರು ಗ್ರಾಮಾಂತರ: ರಾಜಧಾನಿ ಪಕ್ಕದಲ್ಲೇ ಸುಮಾರು 5 ವರ್ಷಗಳಿಂದ ಜೀತ ಪದ್ದತಿಯಲ್ಲಿ ಕೆಲಸಕ್ಕಿದ್ದ 29 ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.

ಆನೇಕಲ್ ತಾಲೂಕಿನ ಕೂಗೂರು ಗ್ರಾಮದ ನಾರಾಯಣ ರೆಡ್ಡಿ ಎಂಬುವವರ ನೀಲಗಿರಿ ತೋಪಿನಲ್ಲಿ ಜೀತ ಪದ್ದತಿಯಲ್ಲಿ ಕೆಲಸಕ್ಕಿದ್ದರು. ಇವರು ತಮಿಳುನಾಡಿನ ಕೃಷ್ಣಗಿರಿಯ ಮೂಲದ ಕಾರ್ಮಿಕರಾಗಿದ್ದಾರೆ. ಹೇಳಿದ ಕೆಲಸ ಮಾಡಿಸಿಕೊಂಡು ಊಟ, ಬಟ್ಟೆ ನೀಡದೆ ಮಾಲೀಕ ನಾರಾಯಣ ರೆಡ್ಡಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಆನೇಕಲ್ ತಹಶೀಲ್ದಾರ್ ಹಾಗೂ ಸರ್ಜಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜೀತದಾಳುಗಳನ್ನು ರಕ್ಷಣೆ ಮಾಡಿದ್ದಾರೆ.

ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ