AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75 Creative Minds of Tomorrow: ಭವಿಷ್ಯದ 75 ಸೃಜನಾತ್ಮಕ ಪ್ರತಿಭೆಗಳ ಆಯ್ಕೆ – ಅರ್ಜಿ ಸಲ್ಲಿಸಿ ಇಂದೇ ಕಡೆ ದಿನ

52nd International Film Festival of India Goa -IFFI 52: ಗೋವಾದಲ್ಲಿ ನವೆಂಬರ್ 20 ರಿಂದ 28 ರವರೆಗೆ ನಡೆಯಲಿರುವ 52ನೆಯ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರೋತ್ಸವ ನಡೆಯಲಿದೆ. ಅದರಲ್ಲಿ ಪಾಲ್ಗೊಂಡು ನಿಮ್ಮ ಸೃಜನಾತ್ಮಕ ಪ್ರತಿಭೆಯನ್ನು ಸಾಬೀತುಪಡಿಸಬಹುದು. ಅದಕ್ಕೂ ಮುನ್ನ ಇಂದು ಒಂದು ಅರ್ಜಿ ಸಲ್ಲಿಸಿ

75 Creative Minds of Tomorrow: ಭವಿಷ್ಯದ 75 ಸೃಜನಾತ್ಮಕ ಪ್ರತಿಭೆಗಳ ಆಯ್ಕೆ - ಅರ್ಜಿ ಸಲ್ಲಿಸಿ ಇಂದೇ ಕಡೆ ದಿನ
ಭವಿಷ್ಯದ 75 ಸೃಜನಾತ್ಮಕ ಪ್ರತಿಭೆಗಳನ್ನು ಆಯ್ಕೆ: ಅರ್ಜಿ ಸಲ್ಲಿಸಿ, ಇಂದೇ ಕಡೆ ದಿನ
TV9 Web
| Edited By: |

Updated on:Oct 30, 2021 | 8:13 AM

Share

ನವದೆಹಲಿ: ಕೇಂದ್ರ ಸರ್ಕಾರವು ಭವಿಷ್ಯದ 75 ಸೃಜನಾತ್ಮಕ ಪ್ರತಿಭೆಗಳನ್ನು (75 Creative Minds of Tomorrow) ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಂದೇ ಕಡೆ ದಿನವಾಗಿದೆ. ನೀವು ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದೀರಾ? ಅಥವಾ ಸಂಕಲನ, ಸಿನಿಮಟೋಗ್ರಫಿ, ಸೌಂಡ್​ ರೆಕಾರ್ಡಿಂಗ್, ನಟನೆ, ಹಿನ್ನೆಲೆ ಗಾಯನ, ಪ್ರೊಡಕ್ಷನ್, ಸ್ಕ್ರಿಪ್ಟ್​​ ರೈಟಿಂಗ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದರೆ ನಿಮಗಿದೋ ವಿಶಿಷ್ಟ ಅವಕಾಶವಿದೆ.

ಗೋವಾದಲ್ಲಿ ನವೆಂಬರ್ 20 ರಿಂದ 28 ರವರೆಗೆ ನಡೆಯಲಿರುವ 52ನೆಯ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರೋತ್ಸವ (52nd International Film Festival of India Goa -IFFI 52) ನಡೆಯಲಿದೆ. ಅದರಲ್ಲಿ ಪಾಲ್ಗೊಂಡು ನಿಮ್ಮ ಸೃಜನಾತ್ಮಕ ಪ್ರತಿಭೆಯನ್ನು ಸಾಬೀತುಪಡಿಸಬಹುದು. ಅದಕ್ಕೂ ಮುನ್ನ ಇಂದು ಒಂದು ಅರ್ಜಿಯನ್ನು ಸಲ್ಲಿಸಿ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ, ಯುವಜನ ಹಾಗೂ ಕ್ರೀಡಾ ಸಚಿವ ಅನುರಾಗ್​ ಠಾಕೂರ್ (Anurag Thakur -Union Minister for I&B and Youth Affairs & Sports) ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲಿ ಈ ಲಿಂಕ್​ ಕ್ಲಿಕ್ ಮಾಡಿ

ಸಚಿವ ಅನುರಾಗ್​ ಠಾಕೂರ್ ಟ್ವೀಟ್​ ಸಾರಾಂಶ ಹೀಗಿದೆ: ?️’75 Creative Minds of Tomorrow’ Are you into Direction, Editing, Cinematography, Sound Recording, Acting, Playback Singing, Production Design or Scriptwriting? A unique opportunity to participate @IFFIGoa & attend masterclasses??

https://dff.gov.in/images/News/AZADI_KA_AMRIT_MAHOTSAV_INDIA@75.pdf

(applications invited for 75 Creative Minds of Tomorrow says Anurag Thakur Union Minister for I B Youth Affairs Sports)

Published On - 8:06 am, Sat, 30 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ