AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಏ.03ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಏಪ್ರಿಲ್​ 03ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಏ.03ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್​ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Apr 03, 2024 | 7:15 AM

ಏಪ್ರಿಲ್​ 8 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಏಪ್ರಿಲ್​ ​03ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 38.72 31.48 0 2790
ತುಂಗಭದ್ರಾ ಜಲಾಶಯ (Tungabhadra Dam) 497.71 105.79 4.63 07.09 0 1007
ಮಲಪ್ರಭಾ ಜಲಾಶಯ (Malaprabha Dam) 633.80 37.73 10.24 12.28 0 194
ಕೆ.ಆರ್.ಎಸ್ (KRS Dam) 38.04 49.45 13.33 20.11 52 963
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 29.32 47.44 0 3214
ಕಬಿನಿ ಜಲಾಶಯ (Kabini Dam) 696.13 19.52 09.33 06.92 48 631
ಭದ್ರಾ ಜಲಾಶಯ (Bhadra Dam) 657.73 71.54 20.04 41.75 106 6853
ಘಟಪ್ರಭಾ ಜಲಾಶಯ (Ghataprabha Dam) 662.91 51.00 25.61 14.98 0 2867
ಹೇಮಾವತಿ ಜಲಾಶಯ (Hemavathi Dam) 890.58 37.10 10.52 20.02 11 335
ವರಾಹಿ ಜಲಾಶಯ (Varahi Dam) 594.36 31.10 6.21 6.68 0 534
ಹಾರಂಗಿ ಜಲಾಶಯ (Harangi Dam)​​ 871.38 8.50 3.20 2.89 185 200
ಸೂಫಾ (Supa Dam) 564.00 145.33 49.32 66.53 254 4962

ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಬಾಗಲಕೋಟೆ ಬೆಳಗಾವಿ, ಧಾರವಾದ ಗದಗ ಕಲಬುರ್ಗಿ ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನದ 2-4 ಡಿಗ್ರಿ ಸೆಲ್ಸಿಯಸ್ ಮತ್ತು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಒಂದೆರಡು ಕಡೆಗಳಲ್ಲಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ