AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 23 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ 23 ಜೂನ್​ 2023ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 23 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ದರ ಹೀಗಿದೆ
ಅಡಿಕೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 23, 2023 | 6:35 PM

Share

ರಾಜ್ಯದ ಬೇರೆ ಬೇರೆ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 23 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ

  • ಕೋಕ್​: ₹12,500 ₹25,000
  • ಹಳೆ ಅಡಿಕೆ: ₹48,000 ₹50,500
  • ಹೊಸ ಅಡಿಕೆ: ₹27,500 ₹41,500

ಭದ್ರಾವತಿ

  • ರಾಶಿ: ₹44,199 ₹52,699

ಹೊನ್ನಾಳಿ

  • ರಾಶಿ: ₹52,699 ₹52,699

ಕುಮಟಾ

  • ಚಿಪ್ಪು: ₹29,999 ₹33,099
  • ಕೋಕ್​: ₹21,019 ₹33,019
  • ಹಳೆ ಅಡಿಕೆ: ₹37,899 ₹39,899
  • ಹೊಸ ಅಡಿಕೆ: ₹36,899 ₹39,312

ಶಿಕಾರಿಪುರ

  • ಕೆಂಪು ಅಡಿಕೆ: ₹45,362 ₹50,863

ಶಿವಮೊಗ್ಗ

  • ಗೊರಬಾಳು ಅಡಿಕೆ: ₹17,009 ₹40,089
  • ರಾಶಿ ಅಡಿಕೆ: ₹39,516 ₹53,899
  • ಸರಕು: ₹55,619 ₹87,540

ಸಿದ್ದಾಪುರ

  • ಕೋಕ್​ : ₹28,899 ₹33,099
  • ಹಳೆ ಅಡಿಕೆ: ₹38,239 ₹38,239
  • ಕೆಂಪುಗೊಟು: ₹32,289 ₹33,119
  • ರಾಶಿ: ₹43,309 ₹49,899

ಶಿರಸಿ

  • ರಾಶಿ ಅಡಿಕೆ: ₹47,399 ₹51,099
  • ಬೆಟ್ಟ: ₹38,718 ₹48,119

ತುಮಕೂರು

  • ರಾಶಿ ಅಡಿಕೆ: ₹42,400 ₹43,100

ಯಲ್ಲಾಪುರ

  • ಅಪಿ: ₹55,300 ₹58,825
  • ಬಿಲಿಗೊಟು ಅಡಿಕೆ: ₹28,612 ₹35,299
  • ಕೋಕ್​: ₹18,899 ₹33,699
  • ರಾಶಿ: ₹43,090 ₹54,800

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!