AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 22 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ರೇಟ್ ಹೀಗಿದೆ

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ಏರುಪೇರು ಆಗುತ್ತಿರುತ್ತವೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 22 ಜೂನ್​ 2023 ರ ಅಡಿಕೆ ಧಾರಣೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 22 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ರೇಟ್ ಹೀಗಿದೆ
ಇಂದಿನ ಅಡಿಕೆ ಧಾರಣೆ
Rakesh Nayak Manchi
Rakesh Nayak Manchi|

Updated on: Jun 22, 2023 | 6:40 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 22 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12500 ₹25000
  • ಹೊಸ ವೆರೈಟಿ ₹27500 ₹41500
  • ಹಳೆ ವೆರೈಟಿ ₹48000 ₹50500

ಬೆಂಗಳೂರು ಅಡಿಕೆ ಧಾರಣೆ

  • ಇತರೆ ₹55000 ₹60000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹52699 ₹54199

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹28099 ₹33369
  • ಕೋಕಾ ₹18699 ₹33769
  • ಹಳೆ ಚಾಲಿ ₹37269 ₹40069ಹೊ
  • ಸ ಚಾಲಿ ₹35900 ₹39769

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹23069 ₹33299
  • ಚಾಲಿ ₹34270 ₹39601
  • ಕೋಕಾ ₹21290 ₹36599
  • ಕೆಂಪುಗೋಟು ₹31599 ₹39109
  • ರಾಶಿ ₹36099 ₹52319
  • ಸಿಪ್ಪೆಗೋಟು ₹12345 ₹22599

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹46666 ₹54369
  • ಗೊರಬಲು ₹18001 ₹40069
  • ರಾಶಿ ₹36066 ₹53999
  • ಸರಕು ₹47000 ₹86100

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹29619 ₹33699
  • ಚಾಲಿ ₹36499 ₹39399
  • ಕೋಕಾ ₹28619 ₹32899
  • ಹಳೆಚಾಲಿ ₹37889 ₹37889
  • ಕೆಂಪುಗೋಟು ₹33000 ₹33799
  • ರಾಶಿ₹ 45099 ₹50509
  • ತಟ್ಟಿಬೆಟ್ಟೆ ₹39389 ₹48599

ಶಿರಸಿ ಅಡಿಕೆ ಧಾರಣೆ

  • ಇತರೆ ₹23809 ₹23809
  • ಬೆಟ್ಟೆ ₹34910 ₹49499
  • ಬಿಳಿಗೋಟು ₹22699 ₹34499
  • ಚಾಲಿ ₹35019 ₹40158
  • ಕೆಂಪುಗೋಟು ₹26699 ₹37999
  • ರಾಶಿ ₹46518 ₹51399

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹28899 ₹35599
  • ಚಾಲಿ ₹35299 ₹39711
  • ಕೋಕಾ ₹18899 ₹33300
  • ಕೆಂಪುಗೋಟು ₹31700 ₹36206
  • ರಾಶಿ ₹43986 ₹54619
  • ತಟ್ಟಿಬೆಟ್ಟೆ ₹41690 ₹48469
  • ಅಪಿ ₹58318 ₹60179

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ