AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adike Rate: ಫೆಬ್ರವರಿ 12 | ಇಂದಿನ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ

ಫೆಬ್ರವರಿ 12 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Adike Rate: ಫೆಬ್ರವರಿ 12 | ಇಂದಿನ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: Getty Images
Rakesh Nayak Manchi
Rakesh Nayak Manchi|

Updated on: Feb 12, 2024 | 7:54 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ ಇಂದಿನ (ಫೆಬ್ರವರಿ 12) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹18,000 ₹28,500
  • ಹೊಸ ವೆರೈಟಿ ₹28,500 ₹35,000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹25,000 ₹35,000

ಕುಮಟಾ ಅಡಿಕೆ ಧಾರಣೆ

  • ಕೋಕೋ ₹15,699 ₹26,569
  • ಚಿಪ್ಪು ₹28,010 ₹31,509
  • ಫ್ಯಾಕ್ಟರಿ ₹11,069 ₹20,990
  • ಹಣ್ಣು ₹30,169 ₹34,509

ಪಾವಗಡ ಅಡಿಕೆ ಧಾರಣೆ

  • ಕೆಂಪು ₹30,000 ₹42,000

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹26,500 ₹35,000

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹8,899 ₹19,415
  • ಬಿಳಿಗೊಟು ₹11,099 ₹29,210
  • ಕೆಂಪು ಗೋಟು ₹20,569 ₹34,699
  • ಕೋಕೋ ₹11,989 ₹27,899
  • ರಾಶಿ ₹29,280 ₹48,070
  • ಚಾಲಿ ₹24,699 ₹35,600

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹28,29 ₹31,576
  • ಕೆಂಪು ಗೋಟು ₹30,089 ₹35,899
  • ಕೋಕೋ ₹27,399 ₹31,399
  • ತಟ್ಟಿ ಬೆಟ್ಟೆ ₹39,899 ₹43,819
  • ರಾಶಿ ₹42,419 ₹47,139
  • ಚಾಲಿ ₹35,019 ₹37,499
  • ಹಣ್ಣು ₹31,179 ₹35,179

ಶಿರಸಿ ಅಡಿಕೆ ಧಾರಣೆ

  • ಬಿಳಿಗೋಟು ₹25,109 ₹35,099
  • ಕೆಂಪು ಗೋಟು ₹31,618 ₹35,699
  • ಬೆಟ್ಟೆ ₹38,561 ₹44,608
  • ರಾಶಿ ₹43,208 ₹47,639
  • ಚಾಲಿ ₹34,039 ₹38,399

ತರೀಕೆರೆ ಅಡಿಕೆ ಧಾರಣೆ

  • ಪುಡಿ ₹10,000 ₹15,000
  • ರಾಶಿ ₹50,000 ₹50,000
  • ಚಾಲಿ ₹24,000 ₹24,000

ತುಮಕೂರು ಅಡಿಕೆ ಧಾರಣೆ

  • ರಾಶಿ ₹42,800 ₹46,400

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹21,899 ₹30,199
  • ಅಪಿ ₹54,779 ₹65,509
  • ಕೆಂಪು ಗೋಟು ₹26,019 ₹36,799
  • ಕೋಕಾ ₹16,899 ₹28,899
  • ತಟ್ಟಿ ಬೆಟ್ಟೆ ₹37,040 ₹45,600
  • ರಾಶಿ ₹46,009 ₹53,869
  • ಚಾಲಿ ₹32,299 ₹38,709

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ