ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ಆರೋಪಿಯ ಬಂಧನ; ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳ ಬಂಧನ

ಮೇ 29ರಂದು ಸುರಪುರ ತಾಲೂಕಿನ ಯಾಳಗಿ ಗ್ರಾಮದ ಬಳಿ 3.3 ಲಕ್ಷ ಮೌಲ್ಯದ 22 ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ವಿಜಯಪುರ ಜಿಲ್ಲೆ ಬಬಲೇಶ್ವರ ಮೂಲದ ಆರೋಪಿ ಅಶೋಕ್(33)ನನ್ನು ಯಾದಗಿರಿ ಜಿಲ್ಲೆ ಕೆಂಭಾವಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ಆರೋಪಿಯ ಬಂಧನ; ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Jun 08, 2022 | 8:59 PM

ಯಾದಗಿರಿ: ಮೇ 29ರಂದು ಸುರಪುರ (Surapur) ತಾಲೂಕಿನ ಯಾಳಗಿ ಗ್ರಾಮದ ಬಳಿ 3.3 ಲಕ್ಷ ಮೌಲ್ಯದ 22 ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ವಿಜಯಪುರ (Vjayapur) ಜಿಲ್ಲೆ ಬಬಲೇಶ್ವರ (Bableshwar) ಮೂಲದ ಆರೋಪಿ ಅಶೋಕ್(33)ನನ್ನು ಯಾದಗಿರಿ ಜಿಲ್ಲೆ ಕೆಂಭಾವಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 14 ಸೋಲಾರ್ ಪ್ಯಾನಲ್, 2.1 ಲಕ್ಷ ನಗದು ಜಪ್ತಿ ಮಾಡಲಾಗಿದೆ.

ಇದನ್ನು ಓದಿ: ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರ ಶವ ಪತ್ತೆ; ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್​ ಮೆಸೇಜ್

ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳ ಬಂಧನ 

ಚಿಕ್ಕಮಗಳೂರು:  ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳನ್ನು ಚಿಕ್ಕಮಗಳೂರು ಅರಣ್ಯ ಸಂಚಾರಿ ದಳ ಪೊಲೀಸರು ಚಿಕ್ಕಮಗಳೂರು ಹೊರವಲಯದ ಇಂದಾವರದಲ್ಲಿ ಬಂಧಿಸಿದ್ದಾರೆ. ಪರ್ವತ, ಕಾಂತರಾಜು, ಶ್ರೀನಿವಾಸ್ ಬಂಧಿತ ಆರೋಪಿಗಳು. 1 ವರ್ಷದ ಹಿಂದೆ ರವಿ ಎಂಬುವನಿಂದ ಚಿರತೆ ಚರ್ಮ ಪಡೆದಿದ್ದರು. ಚಿರತೆ ಚರ್ಮಕ್ಕೆ ಬೇಡಿಕೆ ಹಿನ್ನೆಲೆ ಮಾರಾಟಕ್ಕೆ ಮುಂದಾಗಿದ್ದರು. ಈ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM