ಲಾರಿ ಕಳವು ಮಾಡಿದ್ದ ಆರೋಪಿ ಬಂಧನ
ಲಾರಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಎಲ್ಬಿಎಸ್ ನಗರದ ಗೋವಿಂದ ಎಂಬುದು ತಿಳಿದು ಬಂದಿದೆ.

8 ಲಕ್ಷ ಮೌಲ್ಯದ ಲಾರಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Updated on: Jan 22, 2021 | 11:23 AM
Share
ರಾಯಚೂರು: ಲಾರಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಎಲ್ಬಿಎಸ್ ನಗರದ ಗೋವಿಂದ ಎಂಬುದು ತಿಳಿದು ಬಂದಿದೆ.
ಬಂಧಿತ ಆರೋಪಿ ಗೋವಿಂದರಿಂದ 8 ಲಕ್ಷ ಮೌಲ್ಯದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಗಲು ಗ್ಯಾರೇಜ್ ಕೆಲಸ, ರಾತ್ರಿ ವೇಳೆ ಲಾರಿ ಕದಿಯುತ್ತಿದ್ದ ಖತರ್ನಾಕ್ ಕಳ್ಳ ಲಾಕ್
Related Stories
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ