ಲಾರಿ ಕಳವು ಮಾಡಿದ್ದ ಆರೋಪಿ ಬಂಧನ

| Updated By: ಸಾಧು ಶ್ರೀನಾಥ್​

Updated on: Jan 22, 2021 | 11:23 AM

ಲಾರಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಎಲ್​ಬಿಎಸ್​ ನಗರದ ಗೋವಿಂದ ಎಂಬುದು ತಿಳಿದು ಬಂದಿದೆ.

ಲಾರಿ ಕಳವು ಮಾಡಿದ್ದ ಆರೋಪಿ ಬಂಧನ
8 ಲಕ್ಷ ಮೌಲ್ಯದ ಲಾರಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Follow us on

ರಾಯಚೂರು: ಲಾರಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಎಲ್​ಬಿಎಸ್​ ನಗರದ ಗೋವಿಂದ ಎಂಬುದು ತಿಳಿದು ಬಂದಿದೆ.

ಬಂಧಿತ ಆರೋಪಿ ಗೋವಿಂದರಿಂದ 8 ಲಕ್ಷ ಮೌಲ್ಯದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದರ್​ ಬಜಾರ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಹಗಲು ಗ್ಯಾರೇಜ್ ಕೆಲಸ, ರಾತ್ರಿ ವೇಳೆ ಲಾರಿ ಕದಿಯುತ್ತಿದ್ದ ಖತರ್ನಾಕ್ ಕಳ್ಳ ಲಾಕ್