‘HDK ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ, ಅದಕ್ಕೆ ಸರ್ಕಾರ ಪತನವಾಗಿದ್ದು’

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ ಎಂದು ಅರವಿಂದ‌ ಲಿಂಬಾವಳಿ ತಿರುಗೇಟು ಕೊಟ್ಟಿದ್ದಾರೆ. ಹಿಂದೆ ಇತಿಹಾಸ ನೋಡಿದ್ರೆ ಯಾರು ಯಾರಿಗೆ ಕಾಟ ಕೊಟ್ಟಿದ್ದಾರೆ ಅನ್ನೋದು ಗೊತ್ತಾಗುತ್ತದೆ, ಧರಂ ಸಿಂಗ್ ಸರ್ಕಾರ ಇದ್ದಾಗ ಧರಂ‌ಸಿಂಗ್ ಗೆ ಕಾಟ ಕೊಟ್ಟಿದ್ಯಾರು? ಯಡಿಯೂರಪ್ಪನವರ ಜೊತೆ ಸೇರಿ ಸರ್ಕಾರ ಮಾಡಿದಾಗ ಸ್ಥಾನ ಬಿಟ್ಟುಕೊಡದೇ ಕಾಟ ಕೊಟ್ಟಿದ್ಯಾರು? ಈಗ ಕಾಂಗ್ರೆಸ್ ಜೊತೆ ಅತಿ ಕಡಿಮೆ ಸ್ಥಾನ ಬಂದಾಗಲೂ ಸರ್ಕಾರ ಮಾಡಿ ತಾರತಮ್ಯ ಮಾಡಿದ್ಯಾರು? ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದರ […]

'HDK ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ, ಅದಕ್ಕೆ ಸರ್ಕಾರ ಪತನವಾಗಿದ್ದು'
Follow us
ಸಾಧು ಶ್ರೀನಾಥ್​
|

Updated on:Nov 18, 2019 | 1:34 PM

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ ಎಂದು ಅರವಿಂದ‌ ಲಿಂಬಾವಳಿ ತಿರುಗೇಟು ಕೊಟ್ಟಿದ್ದಾರೆ.

ಹಿಂದೆ ಇತಿಹಾಸ ನೋಡಿದ್ರೆ ಯಾರು ಯಾರಿಗೆ ಕಾಟ ಕೊಟ್ಟಿದ್ದಾರೆ ಅನ್ನೋದು ಗೊತ್ತಾಗುತ್ತದೆ, ಧರಂ ಸಿಂಗ್ ಸರ್ಕಾರ ಇದ್ದಾಗ ಧರಂ‌ಸಿಂಗ್ ಗೆ ಕಾಟ ಕೊಟ್ಟಿದ್ಯಾರು? ಯಡಿಯೂರಪ್ಪನವರ ಜೊತೆ ಸೇರಿ ಸರ್ಕಾರ ಮಾಡಿದಾಗ ಸ್ಥಾನ ಬಿಟ್ಟುಕೊಡದೇ ಕಾಟ ಕೊಟ್ಟಿದ್ಯಾರು? ಈಗ ಕಾಂಗ್ರೆಸ್ ಜೊತೆ ಅತಿ ಕಡಿಮೆ ಸ್ಥಾನ ಬಂದಾಗಲೂ ಸರ್ಕಾರ ಮಾಡಿ ತಾರತಮ್ಯ ಮಾಡಿದ್ಯಾರು?

ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದರ ಪರಿಣಾಮ ಸರ್ಕಾರ ಬೀಳುವಂತಾಯ್ತು. ಭ್ರಷ್ಟ ಸರ್ಕಾರದ ವಿರುದ್ಧ, ಅಭಿವೃದ್ಧಿ ಮಾಡದೆ ತಾರತಮ್ಯ ಮಾಡಿದ್ದರಿಂದ ಎಲ್ಲಾ ಶಾಸಕರು ಹೊರಗೆ ಬಂದಿದ್ದಾರೆ ವಿನಹ ಬೇರೆನಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿಗೆ ಕೆ ಆರ್ ಪುರಂ ನಲ್ಲಿ ಲಿಂಬಾವಳಿ ಹೇಳಿದ್ದಾರೆ.

Published On - 1:34 pm, Mon, 18 November 19

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು