AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾ ಯುಥ್ ಮಾಡೆಲ್ ಯುನೈಟೆಡ್ ನೇಷನ್: ಭಾರತ ಪ್ರತಿನಿಧಿಸಿದ ಅಫೀಫಾ ಹಕೀಂಗೆ ದ್ವಿತೀಯ ಸ್ಥಾನ

ಮಂಗಳೂರಿನ ಕಿಮ್ಸ್​​ನಲ್ಲಿ ಎಂಡಿ ಎಮರ್ಜೆನ್ಸಿ ಮೆಡಿಸಿನ್ ಓದುತ್ತಿರುವ ಡಾ: ಅಫೀಫಾ ಹಕೀಂ ಅವರು ಏಷ್ಯಾ ಯುಥ್ ಮಾಡೆಲ್ ಯುನೈಟೆಡ್ ನೇಷನ್ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತವನ್ನು ಪ್ರತಿನಿಧಿಸುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆ ಮೂಲಕ ಭಾರತ ಮತ್ತು ಕರ್ನಾಟಕ್ಕೆ ಹೆಮ್ಮೆ ತಂದಿದ್ದಾರೆ.

ಏಷ್ಯಾ ಯುಥ್ ಮಾಡೆಲ್ ಯುನೈಟೆಡ್ ನೇಷನ್: ಭಾರತ ಪ್ರತಿನಿಧಿಸಿದ ಅಫೀಫಾ ಹಕೀಂಗೆ ದ್ವಿತೀಯ ಸ್ಥಾನ
ಏಷ್ಯಾ ಯುಥ್ ಮಾಡೆಲ್ ಯುನೈಟೆಡ್ ನೇಷನ್: ಭಾರತ ಪ್ರತಿನಿಧಿಸಿದ ಅಫೀಫಾ ಹಕೀಂಗೆ ದ್ವಿತೀಯ ಸ್ಥಾನ
TV9 Web
| Edited By: |

Updated on:Aug 08, 2024 | 9:06 PM

Share

ಬೆಂಗಳೂರು, ಆಗಸ್ಟ್​ 08: ಮಂಗಳೂರಿನ ಕಿಮ್ಸ್​​ನಲ್ಲಿ ಎಂಡಿ ಎಮರ್ಜೆನ್ಸಿ ಮೆಡಿಸಿನ್ ಓದುತ್ತಿರುವ ಡಾ: ಅಫೀಫಾ ಹಕೀಂ (Afifa Hakeem) ಅವರು ಇತ್ತೀಚೆಗೆ ಮೇಲೆಷಿಯಾದ ಕೌಲಲಾಂಪೂರನಲ್ಲಿ ಜರುಗಿದ ಏಷ್ಯಾ ಯುಥ್ ಮಾಡೆಲ್ ಯುನೈಟೆಡ್ ನೇಷನ್ (Asia Youth Model United Nations), ಡಬ್ಲುಹೆಚ್​ಓ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಆಯ್ಕೆಗೊಂಡಿದ್ದರು.  ಭಾರತವನ್ನು ಪ್ರತಿನಿಧಿಸುವ ಮೂಲಕ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಆಧುನಿಕ ಯುಗದಲ್ಲಿ ವೈದ್ಯಕೀಯ ಸವಾಲುಗಳ ಕುರಿತು ಪ್ರಬಂಧ ಮಂಡಿಸಿದ್ದಾರೆ. ಸದರಿ ಅಂತರಾಷ್ಟ್ರಿಯ ವೇದಿಕೆಯಲ್ಲಿ ಜರುಗಿದ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತದ ಪರಂಪರೆಯ ಸಂಕೇತವಾದ ಭರತನಾಟ್ಯವನ್ನು ಪ್ರದರ್ಶಿಸುವ ಮೂಲಕ ಎರಡನೇ ಸ್ಥಾನ ಪಡೆದು ಭಾರತಕ್ಕೆ ಗೌರವ ತರುವ ಜೊತೆಗೆ ಕರ್ನಾಟಕದ ಹೆಮ್ಮೆ ಪುತ್ರಿಯಾಗಿ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ: ಗ್ರೀನ್ ಕ್ಯಾಂಪಸ್ ಹೊಂದಿರುವ ಧಾರವಾಡ ಐಐಟಿ ಆವರಣ; ಇನ್ಮುಂದೆ ಪರಶುರಾಮ-ಬಸವೇಶ್ವರ ಅಕ್ಷಯ ಕ್ಷೇತ್ರ

ಮುಖ್ಯ ಯೋಜನೆ ಮತ್ತು ಅಭಿವೃದ್ಧಿ ಅಧಿಕಾರಿ ಆಯುಷ್ ಇಲಾಖೆಯ ಡಾ. ಮೊಹಮ್ಮದ್ ರಫಿ ಹಕೀಂ ಅವರ ಪುತ್ರಿ. ಡಾ. ಅಫೀಫಾ ಇವರಿಗೆ ರಾಜ್ಯದ ವಿವಿಧ ಸಂಘ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅಪಾರ ಬಂಧು ಬಳಗದಿಂದ ಅಭಿನಂದನೆ ಸಲ್ಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:02 pm, Thu, 8 August 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ