AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ಹಾಕುವ ವಿಚಾರದಲ್ಲಿ ಕಿರಿಕ್: ರಾಡ್​ನಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆ

ಕೊಡಗು: ಕಸ ಹಾಕುವ ವಿಚಾರದಲ್ಲಿ 2 ಅಂಗಡಿ ಮಾಲೀಕರು ಕಿರಿಕ್ ಮಾಡಿಕೊಂಡು ಓರ್ವ ಮಾಲೀಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಎರಡು ಅಂಗಡಿ ಮಧ್ಯೆ‌‌ ಕಸ ಹಾಕೋ‌ ವಿಚಾರದಲ್ಲಿ ಮೊದಲಿಗೆ ಜಗಳ ಶುರುವಾಗಿದೆ. ಆಗ ಎರಡು ಅಂಗಡಿ‌ ಮಾಲೀಕರ ನಡುವೆ ಗಲಾಟೆಯಾಗಿದೆ. ಮಡಿಕೇರಿ ನಗರದ ಕೋಲ್ಡ್ ಸ್ಟೋರೇಜ್ ಅಂಗಡಿ ಮಾಲೀಕ ಅಬೀಬ್​ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಫರ್ನೀಚರ್ ಅಂಗಡಿಯ ಕಲೀಂ, ಸಮೀರ್, ಹರ್ಷದ್, ಸಮೀರ್ ಎಂಬುವರು ಅಬೀಬ್​ ಮೇಲೆ ಮನಬಂದಂತೆ ಹಲ್ಲೆ […]

ಕಸ ಹಾಕುವ ವಿಚಾರದಲ್ಲಿ ಕಿರಿಕ್: ರಾಡ್​ನಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 23, 2019 | 12:24 PM

Share

ಕೊಡಗು: ಕಸ ಹಾಕುವ ವಿಚಾರದಲ್ಲಿ 2 ಅಂಗಡಿ ಮಾಲೀಕರು ಕಿರಿಕ್ ಮಾಡಿಕೊಂಡು ಓರ್ವ ಮಾಲೀಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಎರಡು ಅಂಗಡಿ ಮಧ್ಯೆ‌‌ ಕಸ ಹಾಕೋ‌ ವಿಚಾರದಲ್ಲಿ ಮೊದಲಿಗೆ ಜಗಳ ಶುರುವಾಗಿದೆ. ಆಗ ಎರಡು ಅಂಗಡಿ‌ ಮಾಲೀಕರ ನಡುವೆ ಗಲಾಟೆಯಾಗಿದೆ.

ಮಡಿಕೇರಿ ನಗರದ ಕೋಲ್ಡ್ ಸ್ಟೋರೇಜ್ ಅಂಗಡಿ ಮಾಲೀಕ ಅಬೀಬ್​ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಫರ್ನೀಚರ್ ಅಂಗಡಿಯ ಕಲೀಂ, ಸಮೀರ್, ಹರ್ಷದ್, ಸಮೀರ್ ಎಂಬುವರು ಅಬೀಬ್​ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ