ರಾಜ್ಯದಲ್ಲಿಂದು ಒಂದೇ ದಿನ 5503 ಜನರಿಗೆ ಕೊರೊನಾ ಸೋಂಕು, 92 ಸಾವು

ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್‌ ಕೊರೊನಾ ಹಾವಳಿ ಮುಂದುವರಿದಿದೆ. ಹೊಸದಾಗಿ ಇವತ್ತು ರಾಜ್ಯದಲ್ಲಿ 5503 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,504ಕ್ಕೇರಿಕೆಯಾಗಿದೆ. ಹಾಗೇನೆ ಬೆಂಗಳೂರಿನಲ್ಲಿ ಇಂದು ಹೊಸದಾಗಿ 2270 ಜನರಿಗೆ ಕೊರೊನಾ ಸೋಂಕು ತಗಲಿರೋದು ಪತ್ತೆಯಾಗಿದೆ. ಇನ್ನು ಕೊರೊನಾದಿಂದಾಗಿ ಇವತ್ತು ರಾಜ್ಯದಲ್ಲಿ 92 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಂಗಳೂರಿನಲ್ಲಿಯೇ 30 ಜನರು ಮತ್ತು ಕಲಬುರಗಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 2,147ಕ್ಕೇರಿದೆ. ಕೊರೊನಾದಿದಂದ ಗುಣಮುಖರಾಗಿ […]

ರಾಜ್ಯದಲ್ಲಿಂದು ಒಂದೇ ದಿನ 5503 ಜನರಿಗೆ ಕೊರೊನಾ ಸೋಂಕು, 92 ಸಾವು
Follow us
Guru
| Updated By:

Updated on:Jul 31, 2020 | 12:32 AM

ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್‌ ಕೊರೊನಾ ಹಾವಳಿ ಮುಂದುವರಿದಿದೆ. ಹೊಸದಾಗಿ ಇವತ್ತು ರಾಜ್ಯದಲ್ಲಿ 5503 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,504ಕ್ಕೇರಿಕೆಯಾಗಿದೆ. ಹಾಗೇನೆ ಬೆಂಗಳೂರಿನಲ್ಲಿ ಇಂದು ಹೊಸದಾಗಿ 2270 ಜನರಿಗೆ ಕೊರೊನಾ ಸೋಂಕು ತಗಲಿರೋದು ಪತ್ತೆಯಾಗಿದೆ.

ಇನ್ನು ಕೊರೊನಾದಿಂದಾಗಿ ಇವತ್ತು ರಾಜ್ಯದಲ್ಲಿ 92 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಂಗಳೂರಿನಲ್ಲಿಯೇ 30 ಜನರು ಮತ್ತು ಕಲಬುರಗಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 2,147ಕ್ಕೇರಿದೆ.

ಕೊರೊನಾದಿದಂದ ಗುಣಮುಖರಾಗಿ ಇವತ್ತು 42,901 ಜನರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ. ಇನ್ನುಳಿದಂತೆ 67,448 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

29-07-2020 HMB Kannada

Published On - 8:34 pm, Wed, 29 July 20

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್