AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದಲ್ಲಿ ಮಳೆಯ ಆರ್ಭಟ ಸ್ವಲ್ಪ ಕಡಿಮೆಯಾಗಿದೆ. ಇದರಿಂಧ ನದಿಗಳಲ್ಲಿನ ನೀರಿನ ಮಟ್ಟದಲ್ಲೂ ಇಳಿಕೆಯಾಗಿದೆ. ಆದರೆ, ಉತ್ತರ ಕರ್ನಾಟಕದ ಹಲವರು ಜಲಾಶಯಗಳಲ್ಲಿನ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಹಾಗಾದರೆ ಕರ್ನಾಟಕದ ಜಲಾಶಯದಲ್ಲಿ ಇಂದಿನ ನೀರಿನ ಪ್ರಮಾಣ ಎಷ್ಟಿದೆ? ಇಲ್ಲಿದೆ ಮಾಹಿತಿ

Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ತುಂಗಭದ್ರಾ ಜಲಾಶಯ
ವಿವೇಕ ಬಿರಾದಾರ
|

Updated on: Aug 11, 2024 | 8:05 AM

Share

ಕರ್ನಾಟಕದ ತುಂಗಭದ್ರಾ ಜಲಾಶಯ ಸೇರಿಂದತೆ ರಾಜ್ಯದ 14 ಡ್ಯಾಂಗಳಲ್ಲಿ ಇಂದು (ಆ.11) ಒಳಹರಿವು, ಹೊರಹರಿವು ಮತ್ತು ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 100.93 120.92 277959 201941
ತುಂಗಭದ್ರಾ ಜಲಾಶಯ (Tungabhadra Dam) 497.71 105.79 105 86.23 57819 60142
ಮಲಪ್ರಭಾ ಜಲಾಶಯ (Malaprabha Dam) 633.80 37.73 34.11 22.12 6250 3194
ಕೆ.ಆರ್.ಎಸ್ (KRS Dam) 38.04 49.45 49.01 35.17 12806 7752
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 143.92 74.50 15360 14063
ಕಬಿನಿ ಜಲಾಶಯ (Kabini Dam) 696.13 19.52 19.17 18.50 6471 6350
ಭದ್ರಾ ಜಲಾಶಯ (Bhadra Dam) 657.73 71.54 64.48 48.82 9114 6811
ಘಟಪ್ರಭಾ ಜಲಾಶಯ (Ghataprabha Dam) 662.91 51.00 49.76 42.23 10138 8225
ಹೇಮಾವತಿ ಜಲಾಶಯ (Hemavathi Dam) 890.58 37.10 37.10 31.57 12619 12575
ವರಾಹಿ ಜಲಾಶಯ (Varahi Dam) 594.36 31.10 20.80 11.64 1442 0
ಹಾರಂಗಿ ಜಲಾಶಯ (Harangi Dam)​​ 871.38 8.50 7.81 8.30 3542 2883
ಸೂಫಾ (Supa Dam) 564.00 145.33 121.89 80.73 11430 4629
ನಾರಾಯಣಪುರ ಜಲಾಶಯ (Narayanpura Dam) 492.25 33.31 27.33 30.96 203931 208068
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 19.01 24.64 2195 135

ಒಟ್ಟು 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ತುಂಗಭದ್ರಾ ಜಲಾಶಯದಲ್ಲಿ ಸದ್ಯ 105 ಟಿಎಂಸಿ ನೀರು ಸಂಗ್ರಹವಾಗಿದೆ. ಸದ್ಯ ಡ್ಯಾಂಗೆ 30 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದೆ. ಹೀಗಾಗಿ ಡ್ಯಾಂನ 32 ಗೇಟ್ ಪೈಕಿ 28 ಗೇಟ್​ಗಳನ್ನು ತೆರಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ