Karnataka Dam Water Level: ತುಂಗಭದ್ರಾ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಹಲವೆಡೆ ಮಳೆ ಸ್ವಲ್ಪ ಕಡಿಮೆಯಾಗಿದೆ. ಆದರೆ ಡ್ಯಾಂಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಭೀತಿ ಎದುರಾಗಿದೆ. ರಾಜ್ಯದ ಕೆಲ ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಹಾಗಾದರೆ ಕರ್ನಾಟಕದ ಜಲಾಶಯದಲ್ಲಿ ಇಂದಿನ (ಆಗಸ್ಟ್ 17) ನೀರಿನ ಪ್ರಮಾಣ ಎಷ್ಟಿದೆ? ಇಲ್ಲಿದೆ ಮಾಹಿತಿ

Karnataka Dam Water Level: ತುಂಗಭದ್ರಾ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಕೆಆರ್​ಎಸ್​ ಡ್ಯಾಂ
Follow us
ಆಯೇಷಾ ಬಾನು
|

Updated on: Aug 17, 2024 | 7:27 AM

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್​ ಗೇಟ್ ಕೊಚ್ಚಿಕೊಂಡು ಹೋಗಿದ್ದು ದೊಡ್ಡ ಮಟ್ಟದ ಆತಂಕ ಉಂಟು ಮಾಡಿತ್ತು. ಆದ್ರೆ ಆರು ದಿನಗಳ ಕಾಲ ನಿರಂತರ ಶ್ರಮದ ಫಲವಾಗಿ ಸ್ಟಾಪ್ ಲಾಗ್ ಗೇಟ್​ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದೆ. ಅನೇಕ ಅಡ್ಡಿ ಆತಂಕಗಳನ್ನು ಮೆಟ್ಟಿ ನಿಂತ ಸಿಬ್ಬಂದಿ, ಪ್ರಾಣವನ್ನು ಪಣಕ್ಕಿಂಟು ಮೊದಲ ಎಲಿಮೆಂಟ್ ಅಳವಡಿಸುವಲ್ಲಿ ಸಕ್ಸಸ್ ಆಗಿದ್ದಾರೆ. ಕರ್ನಾಟಕದ ತುಂಗಭದ್ರಾ ಜಲಾಶಯ ಸೇರಿಂದತೆ ರಾಜ್ಯದ 14 ಡ್ಯಾಂಗಳಲ್ಲಿ ಇಂದು (ಆ.17) ಒಳಹರಿವು, ಹೊರಹರಿವು ಮತ್ತು ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 122.66 123.08 22,655 16,556
ತುಂಗಭದ್ರಾ ಜಲಾಶಯ (Tungabhadra Dam) 497.71 105.79 72.61 88.25 33,419 86701
ಮಲಪ್ರಭಾ ಜಲಾಶಯ (Malaprabha Dam) 633.80 37.73 34.45 22.91 3,345 1,794
ಕೆ.ಆರ್.ಎಸ್ (KRS Dam) 38.04 49.45 47.08 32.82 20,961 20,755
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 144.58 74.17 7,643 7,508
ಕಬಿನಿ ಜಲಾಶಯ (Kabini Dam) 696.13 19.52 18.58 17.22 6,177 6,350
ಭದ್ರಾ ಜಲಾಶಯ (Bhadra Dam) 657.73 71.54 64.38 49.50 8,419 7,841
ಘಟಪ್ರಭಾ ಜಲಾಶಯ (Ghataprabha Dam) 662.91 51.00 51.00 43.83 4,932 4,932
ಹೇಮಾವತಿ ಜಲಾಶಯ (Hemavathi Dam) 890.58 37.10 36.65 30.70 9,785 10,530
ವರಾಹಿ ಜಲಾಶಯ (Varahi Dam) 594.36 31.10 21.54 10.87 721 0
ಹಾರಂಗಿ ಜಲಾಶಯ (Harangi Dam)​​ 871.38 8.50 7.87 8.35 3,465 1435
ಸೂಫಾ (Supa Dam) 564.00 145.33 122.72 80.28 2,239 1,783
ನಾರಾಯಣಪುರ ಜಲಾಶಯ (Narayanpura Dam) 492.25 33.31 32.84 30.26 14,041 14,585
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 19.48 24.55 1,039 135

ಆಗಸ್ಟ್ 16 ರಿಂದ ಆಗಸ್ಟ್ 24 ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಹಾಗೂ ಆಗಸ್ಟ್ 21 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!