Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

|

Updated on: Aug 24, 2024 | 7:48 AM

ಕರ್ನಾಟಕದಲ್ಲಿ ಮಳೆಯ ಆರ್ಭಟ ಸ್ವಲ್ಪ ಕಡಿಮೆಯಾಗಿದೆ. ಆದರೆ ಕಳೆದ ತಿಂಗಳು ಸುರಿದ ಭಾರಿ ಮಳೆಯಿಂದ ರಾಜ್ಯದ ಜಲಾಶಯಗಳಲ್ಲಿನ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಹಾಗಾದರೆ ಕರ್ನಾಟಕದ ಜಲಾಶಯದಲ್ಲಿ ಇಂದಿನ ನೀರಿನ ಪ್ರಮಾಣ ಎಷ್ಟಿದೆ? ಇಲ್ಲಿದೆ ಮಾಹಿತಿ

Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಆಲಮಟ್ಟಿ ಡ್ಯಂ
Follow us on

ಕರ್ನಾಟಕದ ಆಲಮಟ್ಟಿ, ತುಂಗಭದ್ರಾ, ಕೆಆರ್​ಎಸ್​, ಲಿಂಗನಮಕ್ಕಿ, ಸೂಫಾ, ಹಾರಂಗಿ, ವಾಣಿವಿಲಾಸ ಸಾಗರ ಸೇರಿಂದತೆ ರಾಜ್ಯದ 14 ಡ್ಯಾಂಗಳಲ್ಲಿ ಇಂದು (ಆ.24) ಒಳಹರಿವು, ಹೊರಹರಿವು ಮತ್ತು ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 123.08 122.83 44,793 44,793
ತುಂಗಭದ್ರಾ ಜಲಾಶಯ (Tungabhadra Dam) 497.71 105.79 83.25 82.63 37,489 9,801
ಮಲಪ್ರಭಾ ಜಲಾಶಯ (Malaprabha Dam) 633.80 37.73 34.58 23.01 2,706 1144
ಕೆ.ಆರ್.ಎಸ್ (KRS Dam) 38.04 49.45 47.90 26.28 5935 5746
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 144.25 73.31 7807 7669
ಕಬಿನಿ ಜಲಾಶಯ (Kabini Dam) 696.13 19.52 18.44 14.88 2757 2350
ಭದ್ರಾ ಜಲಾಶಯ (Bhadra Dam) 657.73 71.54 64.38 48.71 6130 5841
ಘಟಪ್ರಭಾ ಜಲಾಶಯ (Ghataprabha Dam) 662.91 51.00 50.59 42.77 3209 5627
ಹೇಮಾವತಿ ಜಲಾಶಯ (Hemavathi Dam) 890.58 37.10 36.19 27.98 7229 5480
ವರಾಹಿ ಜಲಾಶಯ (Varahi Dam) 594.36 31.10 22.06 10.60 1878 0
ಹಾರಂಗಿ ಜಲಾಶಯ (Harangi Dam)​​ 871.38 8.50 8.02 8.30 919 1200
ಸೂಫಾ (Supa Dam) 564.00 145.33 122.36 79.81 1628 1628
ನಾರಾಯಣಪುರ ಜಲಾಶಯ (Narayanpura Dam) 492.25 33.31 31.50 24.41 42171 54951
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 20.59 24.48 2195 135

ಒಟ್ಟು 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ತುಂಗಭದ್ರಾ ಜಲಾಶಯದಲ್ಲಿ ಸದ್ಯ 105 ಟಿಎಂಸಿ ನೀರು ಸಂಗ್ರಹವಾಗಿದೆ. ಸದ್ಯ ಡ್ಯಾಂಗೆ 30 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದೆ. ಹೀಗಾಗಿ ಡ್ಯಾಂನ 32 ಗೇಟ್ ಪೈಕಿ 28 ಗೇಟ್​ಗಳನ್ನು ತೆರಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ