Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಮಹರಾಷ್ಟ್ರ, ಕೇರಳ ಹಾಗೂ ಕರ್ನಾಟಕದ ಮಲೆನಾಡು ಮತ್ತು ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಮಳೆ ಭಾರಿ ಮಳೆಯಾಗುತ್ತಿದೆ. ಇದರಿಂದ ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಹಾಗಾದರೆ ರಾಜ್ಯದ ಜಲಾಶಯಗಳಿಗೆ ಒಳಹರಿವು ಎಷ್ಟಿದೆ? ಇಂದು ನೀರಿನ ಮಟ್ಟದ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ರಾಜ್ಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಬಹುತೇಕ ನದಿ ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಜಲಾಶಯಗಳಿಗೆ ಭಾರಿ ಪ್ರಮಣಾದಲ್ಲಿ ನೀರು ಹರಿದು ಬರುತ್ತಿದೆ. ಹಾಗಾದರೆ ರಾಜ್ಯದ 14 ಜಲಾಶಯಗಳಲ್ಲಿ ಇಂದಿನ (ಆ.06) ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 78.04 | 120.76 | 3,03,608 | 2,52,555 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 99.82 | 84.76 | 1,24,376 | 1,13,526 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 33.32 | 21.18 | 6,794 | 6,794 |
ಕೆ.ಆರ್.ಎಸ್ (KRS Dam) | 38.04 | 49.45 | 47.16 | 35.33 | 34,029 | 34,773 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 141.75 | 72.32 | 31,051 | 10,998 |
ಕಬಿನಿ ಜಲಾಶಯ (Kabini Dam) | 696.13 | 19.52 | 18.46 | 18.77 | 12,225 | 4,892 |
ಭದ್ರಾ ಜಲಾಶಯ (Bhadra Dam) | 657.73 | 71.54 | 64.23 | 47.15 | 16,071 | 15,551 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 99.82 | 84.76 | 1,24,376 | 1,13,526 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 36.38 | 30.73 | 12,889 | 5,575 |
ವರಾಹಿ ಜಲಾಶಯ (Varahi Dam) | 594.36 | 31.10 | 20.25 | 11.27 | 3,393 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 6.99 | 8.38 | 5,171 | 6,000 |
ಸೂಫಾ (Supa Dam) | 564.00 | 145.33 | 20.25 | 11.27 | 3,392 | 0 |
ನಾರಾಯಣಪುರ ಜಲಾಶಯ (Narayanpura Dam) | 492.25 | 33.31 | 27.65 | 30.17 | 2,51,396 | 2,29,694 |
ವಾಣಿವಿಲಾಸ ಸಾಗರ (VaniVilas Sagar Dam) | 652.24 | 30.42 | 18.70 | 22.80 | 346 | 135 |
ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುತ್ತಿರುವುದರಿಂದ ಮತ್ತು ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಬಿಡಲಾಗುತ್ತಿರುವುದರಿಂದ ಹಳ್ಳ-ಕೊಳ್ಳ, ಕೆರೆಗಳು ತುಂಬಿವೆ. ನದಿಗಳು ಅಪಯಾದ ಮಟ್ಟ ಮೀರಿ ಹರಿಯುತ್ತಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ