AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕ ಬಿಟ್ಟು ಹೋದ ಹಣ, ಚಿನ್ನ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಪ್ರಯಾಣಿಕರೊಬ್ಬರು15 ಗ್ರಾಂ ಚಿನ್ನ ಹಾಗೂ 2,508 ರೂಪಾಯಿ ಇದ್ದ ಪರ್ಸನ್ನು ಆಟೋದಲ್ಲೇ ಬಿಟ್ಟು ಹೋಗಿದ್ದಾರೆ. ಇದನ್ನು ಗಮನಿಸಿದ ಚಾಲಕ ಜಗದೀಶ ಟಿ.ಆರ್. ಪೊಲೀಸರಿಗೆ ಎಲ್ಲಾ ವಸ್ತುಗಳನ್ನು ವಾಪಸ್ ನೀಡಿದ್ದಾರೆ.

ಪ್ರಯಾಣಿಕ ಬಿಟ್ಟು ಹೋದ ಹಣ, ಚಿನ್ನ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಜಗದೀಶ್ ಟಿ.ಆರ್.
ಆಯೇಷಾ ಬಾನು
| Edited By: |

Updated on: Apr 09, 2021 | 3:52 PM

Share

ದಾವಣಗೆರೆ: ಸುಮ್ಮನೆ ನಡೆದು ಹೋಗುವಾಗ ಕಣ್ಣ ಮುಂದೆ ಐದು ರೂಪಾಯಿ ಸಿಕ್ಕರೇನೆ ಜನ ಬಿಡಲ್ಲ. ಅಂತಹುದರಲ್ಲಿ ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತು ಹೋಗಿದ್ದ ಹಣ ಮತ್ತು ಒಡವೆಯನ್ನು ಚಾಲಕ ಹಿಂತಿರುಗಿಸಿರುವ ಘಟನೆ ದಾವಣಗೆರೆ ನಗರದ ಪಿಜೆ ಬಡಾವಣೆಯಲ್ಲಿ ನಡೆದಿದೆ. ಆಟೋದಲ್ಲಿ ಪ್ರಯಾಣಿಕರು ಬಿಟ್ಟು ಹೋದ ಪರ್ಸ್ ಪೊಲೀಸ್ ಠಾಣೆಗೆ ನೀಡಿ ದಾವಣಗೆರೆ ಆಟೋ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಪ್ರಯಾಣಿಕರೊಬ್ಬರು 15 ಗ್ರಾಂ ಚಿನ್ನ ಹಾಗೂ 2,508 ರೂಪಾಯಿ ಇದ್ದ ಪರ್ಸನ್ನು ಆಟೋದಲ್ಲೇ ಬಿಟ್ಟು ಹೋಗಿದ್ದಾರೆ. ಇದನ್ನು ಗಮನಿಸಿದ ಚಾಲಕ ಜಗದೀಶ ಟಿ.ಆರ್. ಅವರು ಪೊಲೀಸರಿಗೆ ಎಲ್ಲಾ ವಸ್ತುಗಳನ್ನು ವಾಪಸ್ ನೀಡಿದ್ದಾರೆ. ಪ್ರಾಮಾಣಿಕತೆ ಮೆರೆದ ಆಟೋ ಚಾಲಕನ ಕಾರ್ಯ ಮೆಚ್ಚಿದ ಎಸ್ಪಿ ಹನುಮಂತರಾಯರವರು ಜಗದೀಶ್​ರಿಗೆ ಸನ್ಮಾನ ಮಾಡಿದ್ದಾರೆ. ಇನ್ನು ವಾರಸುದಾರರ ಪತ್ತೆ ಹಚ್ಚಿ ಬಡಾವಣೆ ಠಾಣೆ ಪೊಲೀಸರು ಪರ್ಸ್ ತಲುಪಿಸಿದ್ದಾರೆ. ಈ ರೀತಿ ಪ್ರಾಮಾಣಿಕತೆ ಮೆರೆಯುವ ಮಂದಿ ತೀರ ಕಡಿಮೆ.

ಇದನ್ನೂ ಓದಿ: ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

(Auto Driver Returns Purse With Money and Gold to Passenger in Davangere)

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು