ಆಟೋ ಚಾಲಕರಿಗೆ ಪರಿಹಾರ, ಸೇವಾಸಿಂಧು ಮೂಲಕ ಅರ್ಜಿ ಸ್ವೀಕಾರ

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು. ಈ ಚಾಲಕರಲ್ಲಿ ಚೈತನ್ಯ ತುಂಬಲು ಪ್ರತಿ ಚಾಲಕರಿಗೂ ರಾಜ್ಯ ಸರ್ಕಾರ ತಲಾ ₹ 5 ಸಾವಿರ ಪರಿಹಾರ ಘೋಷಿಸಿತ್ತು. ಇದೀಗ ಪರಿಹಾರ ಮಂಜೂರಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ಅರ್ಜಿಗಳು ಸೇವಾಸಿಂಧು (seva sindhu) ಪೋರ್ಟಲ್ ಮೂಲಕ ಸ್ವೀಕೃತವಾಗಬೇಕು. ಮಾ. 24ರಂದು DL, FC ಹೊಂದಿದ್ದ ವಾಹನಗಳಿಗೆ ಅನ್ವಯ. ಆಧಾರ್​ ಕಾರ್ಡ್, DL, ವಾಹನ ನೋಂದಣಿ ಸಂಖ್ಯೆ […]

ಆಟೋ ಚಾಲಕರಿಗೆ ಪರಿಹಾರ, ಸೇವಾಸಿಂಧು ಮೂಲಕ ಅರ್ಜಿ ಸ್ವೀಕಾರ
Follow us
ಸಾಧು ಶ್ರೀನಾಥ್​
|

Updated on:May 16, 2020 | 9:23 PM

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು. ಈ ಚಾಲಕರಲ್ಲಿ ಚೈತನ್ಯ ತುಂಬಲು ಪ್ರತಿ ಚಾಲಕರಿಗೂ ರಾಜ್ಯ ಸರ್ಕಾರ ತಲಾ ₹ 5 ಸಾವಿರ ಪರಿಹಾರ ಘೋಷಿಸಿತ್ತು. ಇದೀಗ ಪರಿಹಾರ ಮಂಜೂರಾತಿಗೆ ಸರ್ಕಾರ ಆದೇಶ ಹೊರಡಿಸಿದೆ.

ಅರ್ಜಿಗಳು ಸೇವಾಸಿಂಧು (seva sindhu) ಪೋರ್ಟಲ್ ಮೂಲಕ ಸ್ವೀಕೃತವಾಗಬೇಕು. ಮಾ. 24ರಂದು DL, FC ಹೊಂದಿದ್ದ ವಾಹನಗಳಿಗೆ ಅನ್ವಯ. ಆಧಾರ್​ ಕಾರ್ಡ್, DL, ವಾಹನ ನೋಂದಣಿ ಸಂಖ್ಯೆ ಕಡ್ಡಾಯ. ಮ್ಯಾಕ್ಸಿ‌ ಕ್ಯಾಬ್ ಚಾಲಕರಿಗೆ ಇದು ಅನ್ವಯವಾಗಲ್ಲ. ಪರಿಹಾರ ಧನ ಚಾಲಕರ ಖಾತೆಗೆ ಡಿಬಿಟಿ ಮೂಲಕ ಸಂದಾಯವಾಗಲಿದೆ. 1ಕ್ಕಿಂತ ಹೆಚ್ಚು ಆಟೋ, ಟ್ಯಾಕ್ಸಿ ಇದ್ರೆ ಡಬಲ್ ಪೇಮೆಂಟ್ ಇಲ್ಲ ಎಂದು ಸರ್ಕಾರ ಸ್ಷಷ್ಟಪಡಿಸಿದೆ.

Published On - 7:47 pm, Sat, 16 May 20

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ